ಚಾಮರಾಜನಗರ: ತಮಿಳುನಾಡು ಸಾರಿಗೆ ಸಂಸ್ಥೆ ಬಸ್ ಮೇಲೆ ಒಂಟಿ ಸಲಗವೊಂದು ದಾಳಿ ಮಾಡಿರುವ ಘಟನೆ ಚಾಮರಾಜನಗರ ಸಮೀಪದ ತಮಿಳುನಾಡಿನ ಅಸನೂರು ಹತ್ತಿರದ ಗೇರೆಮಾಲ ಬಳಿ ನಡೆದಿದೆ. ಸತ್ಯಮಂಗಲಂಗೆ ತೆರಳುತ್ತಿದ್ದ ಬಸ್ ನ ಎದುರು ಏಕಾಏಕಿ ಪ್ರತ್ಯಕ್ಷಗೊಂಡ ಆನೆಯೊಂದು ಬಸ್ ನ್ನು ಹಿಮ್ಮೆಟ್ಟಿಸುತ್ತಾ ಬಂದು ಗಾಜನ್ನು ಒಡೆದು ಹಾಕಿದೆ. ಆನೆ ದಾಳಿಯಿಂ...
ಚಾಮರಾಜನಗರ: ಬಡವರು ಇದ್ದರೂ ಸುಖವಿಲ್ಲ-- ಸತ್ತರೂ ಸುಖವಿಲ್ಲ ಎಂಬುದಕ್ಕೆ ಈ ಬಡಕುಟುಂಬವೇ ಸಾಕ್ಷಿಯಾಗಿದ್ದು, ಪತ್ನಿ ಶವವನ್ನು ಸಾಗಿಸಲು ಹಣವಿಲ್ಲದೇ ಮೂಟೆಯಲ್ಲಿ ಹೊತ್ತೊಯ್ದಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ. ಮಂಡ್ಯ ಮೂಲದ ಕಾಳಮ್ಮ(26) ಎಂಬಾಕೆ ಮೃತಳಾಗಿದ್ದು ಪತಿ ರವಿ ಮೂಟೆಯಲ್ಲಿ ಶವ ಸಾಗಿಸುವಾಗ ಪೊಲೀಸರು ಮಧ್ಯ ಪ್ರವೇಶಿಸಿದ...