ಚಾಮರಾಜನಗರ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಜೆಡಿಎಸ್ ಅಭ್ಯರ್ಥಿ ಮಲ್ಲಿಕಾರ್ಜುನ ಅವರಿಗೆ ನಾಮಪತ್ರ ವಾಪಸ್ ಪಡೆಯುವಂತೆ ಆಮಿಷ ಒಡ್ಡಿದ್ದರು ಎಂದು ಆಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಮೂವರು ಅಪರಿಚಿತರ ವಿರುದ್ಧ ಚಾಮರಾಜನಗರ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೋಮಣ್ಣ, ನಟರಾಜು, ಸುದೀಪ್ ಎಂದು ಆಡಿಯೋದಲ್ಲಿ ಉಲ್ಲೇಖಗೊಂಡ ಮೂವರು ಹೆ...