ಚಾಮರಾಜನಗರ: ಚಾಮರಾಜನಗರದಲ್ಲಿ ಪತಿ ಸೋಮಣ್ಣ ಪರವಾಗಿ ಅವರ ಪತ್ನಿ ಶೈಲಜಾ ಪ್ರಚಾರಕ್ಕೆ ಇಳಿದಿದ್ದಾರೆ. ವಿವಿಧ ಗ್ರಾಮಕ್ಕೆ ತೆರಳಿರುವ ಶೈಲಜಾ ಅವರು ಪತಿಯ ಪರವಾಗಿ ಮತದಾರರನ್ನು ಭೇಟಿಯಾಗಿ ಮತಯಾಚನೆ ಮಾಡುತ್ತಿದ್ದಾರೆ. ಜೊತೆಗೆ ಅಸಮಾಧಾನಿತರನ್ನು ಭೇಟಿಯಾಗಿ ಮನವೊಲಿಸುತ್ತಿದ್ದಾರೆ. ಇನ್ನೊಂದೆಡೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪುಟ್ಟರಂಗಶೆಟ್...
ಚಾಮರಾಜನಗರ: ನಾಮಪತ್ರ ಸಲ್ಲಿಕೆ ವೇಳೆ ಸಹಿ ಹಾಕದಿದ್ದರಿಂದ ನಾಮಿನೇಷನ್ ತಿರಸ್ಕೃತಗೊಂಡಿದ್ದರಿಂದ ಸೋಮಣ್ಣಗೆ ಇಂದು ಪಕ್ಷೇತರ ಅಭ್ಯರ್ಥಿ ಬೆಂಬಲ ಸೂಚಿಸಿದ್ದಾರೆ. ಚಾಮರಾಜನಗರ ನಿವಾಸಿ, ಸಾಮಾಜಿಕ ಕಾರ್ಯಕರ್ತ ಮೂರ್ತಿ ಎಂಬವರು ನಾಮಪತ್ರ ಸಲ್ಲಿಕೆ ವೇಳೆ ಸಹಿ ಮಾಡಿರಲಿಲ್ಲವಾದ್ದರಿಂದ ತಿರಸ್ಕೃತಗೊಂಡಿತ್ತು. ಬಿಜೆಪಿ ಪರ ಈಗ ಮೂರ್ತಿ ಬೆಂಬಲ ...
ಚಾಮರಾಜನಗರ: ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕಡೆಯ ದಿನವಾದ ಇಂದು ಜಿಲ್ಲೆಯಲ್ಲಿ 25 ಅಭ್ಯರ್ಥಿಗಳಿಂದ 28 ನಾಮಪತ್ರಗಳು ಸಲ್ಲಿಕೆಯಾಗಿವೆ. ಒಟ್ಟಾರೆ ಇದುವರೆಗೆ 76 ಅಭ್ಯರ್ಥಿಗಳಿಂದ 104 ನಾಮಪತ್ರಗಳು ಸಲ್ಲಿಕೆಯಾಗಿವೆ. ಹನೂರು ವಿಧಾನಸಭಾ ಕ್ಷೇತ್ರದಿಂದ ಕರ್ನಾಟಕ ಪ್ರಜಾ ಪಾರ್ಟಿ (ರೈತ ಪರ್ವ) ಅಭ್ಯರ್ಥಿಯಾಗಿ ಜಿ. ಮುರುಗೇಶನ್, ಆ...
ಚಾಮರಾಜನಗರ: ದೇವಾಲಯದ ಬಳಿ ಮಲಗಿದ್ದ ನಾಲ್ವರು ಬಾಲಕರ ಮೇಲೆ ಆನೆ ದಾಳಿ ನಡೆಸಿ ಗಾಯಗೊಳಿಸಿರುವ ಘಟನೆ ಚಾಮರಾಜನಗರ ತಾಲೂಕಿನ ಕೋಳಿಪಾಳ್ಯ ಸಮೀಪದ ಎತ್ತೆಗೌಡನದೊಡ್ಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮಣಿಕಂಠ(17) ಅರಸ(12) ಸ್ವಾಮಿ(11) ಹಾಗೂ ಅಭಿ(12) ಗಾಯಗೊಂಡ ಬಾಲಕರಾಗಿದ್ದು ಎಲ್ಲರನ್ನೂ ಚಾಮರಾಜನಗರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು...
ಚಾಮರಾಜನಗರದ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಆನಂದ್ ಅವರ ಹೆಸರನ್ನು ಫೋರ್ಜರಿ ಮಾಡಿ 1 ಕೋಟಿಗೂ ಅಧಿಕ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಚಾಮರಾಜನಗರ ಎಡಿಸಿ ಕಚೇರಿಯ ಡಿ ಗ್ರೂಪ್ ನೌಕರ ರಾಜೇಶ್ ಫೋರ್ಜರಿ ಮಾಡಿರುವ ಆರೋಪಿ. ಜಿಲ್ಲಾಧಿಕಾರಿ ಅವರ ಗ್ರಾಮೀಣ ರಸಪ್ರಶ್ನೆ ಕಾರ್ಯಕ್ರಮದ ಬ್ಯಾಂಕ್...
ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಚುನಾವಣಾ ಉಸ್ತುವಾರಿಯನ್ನು ಸಚಿವ ಸೋಮಣ್ಣಗೆ ಕೊಟ್ಟಿರುವುದಕ್ಕೇ ಜಿಲ್ಲಾ ಬಿಜೆಪಿ ಮುಖಂಡರೇ ವಿರೋಧ ವ್ಯಕ್ತಪಡಿಸಿದ್ದಾರೆ. ಇಂದು ಚಾಮರಾಜನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಚಾಮರಾಜನಗರ ಜಿಲ್ಲಾ ಬಿಜೆಪಿ ಘಟಕದ ವಕ್ತಾರ ಅಯ್ಯನಪುರ ಶಿವಕುಮಾರ್ ಹಾಗೂ ಇನ್ನಿತರ ಬಿಜೆಪಿ ಮುಖಂಡರು "ಗೋ ಬ್ಯಾಕ್ ಸೋಮಣ್ಣ" ಚಳವ...
ಚಾಮರಾಜನಗರ: ಆನೆ ದಾಳಿಯಿಂದ ಬೈಕ್ ಸವಾರ ಸ್ವಲ್ಪದರಲ್ಲೇ ಪಾರಾಗಿರುವ ಶಾಕಿಂಗ್ ಘಟನೆ ಚಾಮರಾಜನಗರ ಗಡಿಭಾಗವಾದ ತಮಿಳುನಾಡಿನ ತಲೆಮಲೈಯಲ್ಲಿ ನಡೆದಿದೆ. ನೈನಿತಾಳಪುರಂ ಗ್ರಾಮದ ರಾಮಸ್ವಾಮಿ ಎಂಬವರು ಪ್ರಾಣಪಾಯದಿಂದ ಪಾರಾದ ಸವಾರ. ರಸ್ತೆ ಮಧ್ಯೆ ಬಂದು ನಿಂತ ಆನೆಯನ್ನು ಗಮನಿಸಿದ ರಾಮಸ್ವಾಮಿ ದಿಢೀರ್ ಬಂದಿದ್ದಾರೆ. ಆನೆ ನೋಡುತ್ತಿದ್ದಂತೆ ಆಯತಪ...
ನೀರಿಗೆ ಬಿದ್ದು ಇಬ್ಬರು ಮೃತಪಟ್ಟಿರುವ ಪ್ರತ್ಯೇಕ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ. ಕೊಳ್ಳೇಗಾಲ ತಾಲೂಕಿನ ಶಿವನಸಮುದ್ರದ ಕಾವೇರಿ ನದಿಗೆ ಇಳಿದಿದ್ದ ಪ್ರವಾಸಿಗನೋರ್ವ ಮೃತಪಟ್ಟಿದ್ದು ಬೆಂಗಳೂರು ಮೂಲದ ರೆಹಾನ್ ಅಹಮ್ಮದ್(18) ಮೃತನನ್ನು ಗುರುತಿಸಲಾಗಿದೆ. ಸದ್ಯ, ಶವವನ್ನು ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದ್...
ಚಾಮರಾಜನಗರ ಜಿಲ್ಲೆ: ಪ್ರೌಢಶಾಲಾ ಮಕ್ಕಳಿಗೆ ಸಾಮೂಹಿಕ ವೈರಲ್ ಫಿವರ್ ಕಾಣಿಸಿಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆ ಮೇಗಲಹುಂಡಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಶಾಲೆಯ ಮೂವತ್ತು ಮಕ್ಕಳಿಗೆ ಜ್ವರ ಮತ್ತು ನೆಗಡಿ ಕಾಣಿಸಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ಶಾಲಾ ಆಡಳಿತ ಮಂಡಳಿ ಶಾಲೆಗೆ 3 ದಿನಗಳ ಕಾಲ ರಜೆ ಘೋಷಿಸಿದ್ದಾರೆ. ಘಟನೆ ಹಿನ್...
ಚಾಮರಾಜನಗರ: ಚಾಮರಾಜನಗರ ಜಿಲ್ಲೆಯಲ್ಲಿ ಪ್ರತ್ಯೇಕ ಘಟನೆಗಳು ನಡೆದಿದ್ದು, ಒಂದೂರಲ್ಲಿ ಅಂತ್ಯಸಂಸ್ಕಾರಕ್ಕೆ ಗ್ರಾಮಸ್ಥರು ಬರದೇ ಕರಿನೆರಳು ಆವರಿಸಿದರೇ ಮತ್ತೊಂದು ಕಡೆ ಹಿಂದೂ ವೃದ್ಧೆಯ ಅಂತ್ಯಸಂಸ್ಕಾರವನ್ನು ಮುಸ್ಲಿಮ್ ಯುವಕರು ನೆರವೇರಿಸಿ ಮಾನವೀಯತೆ ಮೆರೆದಿದ್ದಾರೆ. ಅಂತ್ಯಸಂಸ್ಕಾರಕ್ಕೆ ಸಾಮಾಜಿಕ ಬಹಿಷ್ಕಾರದ ಕರಿನೆರಳು: ಚಾಮರಾಜನಗ...