ಚಾಮರಾಜನಗರ: ಕೊಳ್ಳೇಗಾಲದ ಶ್ರೀ ಬಸವೇಶ್ವರ ನಗರದ ನಿವಾಸಿ ಹಾಗೂ ದತ್ತ ಮೆಡಿಕಲ್ ಮಾಲೀಕ ವಿನಯ್ ಅವರ ಮನೆಯಲ್ಲಿ ಕಿಟಕಿ ಸರಳನ್ನು ಜ.18 ರಂದು ಕತ್ತರಿಸಿ ಒಳ ನುಗ್ಗಿ 513 ಗ್ರಾಂ ಚಿನ್ನಾಭರಣ ಹಾಗೂ 49 ಸಾವಿರ ನಗದನ್ನು ಕಳವು ಮಾಡಿ ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ನಗರ ಪೊಲೀಸರು ಬಂಧಿಸಿದ್ದಾರೆ. ಕೊಳ್ಳೇಗಾಲ ತಾಲ್ಲೂಕಿನ ಕಾಮಗೆರೆ ಗ್...
ಚಾಮರಾಜನಗರ: ಬ್ಲಾಕ್ ಮೇಲ್ ಮಾಡಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವ್ಯಕ್ತಿ ಸೇರಿದಂತೆ 7 ಮಂದಿಗೆ 10 ವರ್ಷ ಕಠಿಣ ಶಿಕ್ಷೆ ವಿಧಿಸಿ ಚಾಮರಾಜನಗರ ನ್ಯಾಯಾಲಯವು ಆದೇಶ ಹೊರಡಿಸಿದೆ. ಚಾಮರಾಜನಗರದ ಮೀನಜ್ ಖಾನ್, ಸಲ್ಮಾನ್ ಖಾನ್, ಶಾರುಕ್ ಖಾನ್, ವಹಿದ್, ಅಮೀರ್, ಮುಸ್ಕಾಕಿಂ, ಸೈಯದ್ ಉಮರ್ ಶಿಕ್ಷೆಗೊಳಗಾದ ಅಪರಾಧಿಗಳು. 16 ವರ್ಷದ...
ಚಾಮರಾಜನಗರ: ಚುನಾವಣಾ ನೀತಿ ಸಂಹಿತೆ ಜಾರಿಗೆ ಒಂದೆರೆಡು ತಿಂಗಳು ಬಾಕಿ ಇದ್ದು ರಾಜ್ಯ ಸರ್ಕಾರ ಪೊಲೀಸ್ ಇಲಾಖೆ ಮೇಜರ್ ಸರ್ಜರಿ ಮಾಡಿದೆ. ಚಾಮರಾಜನಗರ ಎಸ್ಪಿ ಟಿ.ಪಿ.ಶಿವಕುಮಾರ್ ಸೇರಿದಂತೆ ರಾಜ್ಯದ 13 ಮಂದಿ ಐಪಿಎಸ್ ಅಧಿಕಾರಿಗಳನ್ನು ಇಂದು ವರ್ಗಾವಣೆ ಮಾಡಲಾಗಿದೆ. ಚಾಮರಾಜನಗರ ಟಿ.ಪಿ.ಶಿವಕುಮಾರ್ ಸ್ಥಾನಕ್ಕೆ ಎರಡನೇ ಮಹಿಳಾ ಎಸ್ಪಿಯಾಗಿ ಬ...
ಚಾಮರಾಜನಗರ: ಒಂದಲ್ಲ, ಎರಡಲ್ಲ 50 ಕ್ಕೂ ಹೆಚ್ಚು ಕಾಡಾನೆ ಹಿಂಡು ಜಮೀನಿನಲ್ಲಿ ಓಡಾಡಿ ಗ್ರಾಮಸ್ಥರನ್ನು ಆತಂಕಕ್ಕೀಡು ಮಾಡಿರುವ ಘಟನೆ ಚಾಮರಾಜನಗರ ಹಾಗೂ ತಾಳವಾಡಿ ಗಡಿಭಾಗದಲ್ಲಿ ನಡೆದಿದೆ. ಮತ್ತೆ ಕಾಡಿನಿಂದ ನಾಡಿತ್ತ ಗಜಪಡೆ ಬಂದಿರುವುದನ್ನು ಕಂಡ ಗ್ರಾಮಸ್ಥರು, ರೈತರು ಆತಂಕಕ್ಕೆ ಒಳಗಾಗಿದ್ದಾರೆ. ಕಬ್ಬು, ತೆಂಗು ಸೇರಿದಂತೆ ಕೆಲ ಬೆಳೆಗಳ...
ಚಾಮರಾಜನಗರ: ಜಮೀನಿನಲ್ಲಿದ್ದ ರೈತನ ಮೇಲೆ ದಾಳಿ ಮಾಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಗೋಪಾಲಸ್ವಾಮಿ ಬೆಟ್ಟ ವಲಯ ಅರಣ್ಯದ ಗೋಪಾಲಪುರ ಗ್ರಾಮದಲ್ಲಿ ನಡೆದಿದೆ. ಗೋಪಾಲಪುರ ಗ್ರಾಮದ ಮಹಾದೇವಪ್ಪ(55) ಎಂಬವರು ಗಾಯಗೊಂಡವರು. ಜಮೀನಿನಲ್ಲಿದ್ದ ಇವರ ಮೇಲೆ ಏಕಾಏಕಿ ಆನೆಯೊಂದು ಮೇಲೆರಗಿ ದಾಳಿ ಮಾಡಿದ್ದು ಎರಡೂ ಕಾಲು ಮುರಿದಿದೆ. ಗುಂಡ್ಲುಪ...
ಚಾಮರಾಜನಗರ: ಗುಜರಾತ್ ಪ್ರವಾಸಿಗರ ಬಸ್ಸೊಂದು ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಸಮೀಪ ಪಲ್ಟಿಯಾಗಿ 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಇಂದು ನಡೆದಿದೆ. ಗುಜರಾತ್ ಮೂಲದ ಸ್ಲೀಪರ್ ಕೋಚ್ ಬಸ್ ಇದಾಗಿದ್ದು ತಮಿಳುನಾಡು ಮೂಲಕ ಮಲೆ ಮಹದೇಶ್ವರ ಬೆಟ್ಟಕ್ಕೆ ಬರುತ್ತಿದ್ದ ವೇಳೆ ಪಾಲಾರ್ ನ ಎರಡನೇ ತಿರುವಿನಲ್ಲಿ ನಿಯಂತ್ರಣ ತಪ್ಪಿ ಬ...
ಚಾಮರಾಜನಗರ: ಚಾಮರಾಜನಗರ, ಗುಂಡ್ಲುಪೇಟೆ ಹಾಗೂ ಯಳಂದೂರು ಸೇರಿದಂತೆ ಜಿಲ್ಲೆಯ ವಿವಿಧೆಡೆ ಇಂದು ಸಂಜೆಯಿಂದ ದಿಢೀರ್ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಇಪ್ಪತ್ತು ನಿಮಿಷಗಳ ಕಾಲ ಜೋರು ಮಳೆಯಾದ ಬಳಿಕ ತುಂತುರು ಮಳೆ ಮುಂದುವರೆದಿದ್ದು ಬಸ್ ನಿಲ್ದಾಣ, ವಿವಿಧ ರಸ್ತೆಗಳಲ್ಲಿ ನೀರು ನಿಂತು ಅಸ್ತವ್ಯಸ್ತವಾಯಿತು. ಚರಂಡಿಗಳಲ್ಲ...
ಖಾಸಗಿ ಬಸ್ ವೊಂದು ಸ್ವಯಂ ಅಪಘಾತವಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಮೂಗೂರು ಕ್ರಾಸ್ ಬಳಿ ಭಾನುವಾರ ಮುಂಜಾನೆ 4 ರ ಸುಮಾರಿಗೆ ನಡೆದಿದೆ. ಮಲೆ ಮಹದೇಶ್ವರ ಬೆಟ್ಟದಿಂದ ಮೈಸೂರು ಕಡೆಗೆ ತೆರಳುತ್ತಿದ್ದ ಉದಯರಂಗ ಎಂಬ ಖಾಸಗಿ ಬಸ್ ಇದಾಗಿದ್ದು, ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎನ್ನಲಾಗಿದೆ. ಬಸ್ಸಿನಲ್ಲಿ 50 ರಿಂದ 60 ಜನ ಪ್ರಯಾಣಿಕರಿದ...
ಚಾಮರಾಜನಗರ: ವರ್ಗಾವಣೆ ಆದದ್ದಕ್ಕೆ ಮನನೊಂದ ಪೊಲೀಸ್ ಕಾನ್ಸ್ಟೇಬಲ್ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಚಾಮರಾಜನಗರ ಗ್ರಾಮಾಂತರ ಠಾಣೆ ಪೊಲೀಸ್ ಕಾನ್ಸ್ಟೇಬಲ್ ಎಚ್.ಆರ್.ಮಹೇಶ್ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಚಾಮರಾಜನಗರ ಗ್ರಾಮಾಂತರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹ...
ಚಾಮರಾಜನಗರ: ಹೆತ್ತ ಮಕ್ಕಳಂತೆ 3--4 ವರ್ಷ ಸಾಕಿ ದೊಡ್ಡದು ಮಾಡಿದ್ದ ಬೆಳೆ ಕಣ್ಣೆದುರೇ ಮಣ್ಣು ಪಾಲಾದ್ದರಿಂದ ಮಹಿಳೆಯೊಬ್ಬರು ಗೋಳಾಡಿ ಸಂಕಟ ಹೊರಹಾಕಿದ ಕರುಳು ಹಿಂಡುವ ಘಟನೆ ಚಾಮರಾಜನಗರ ತಾಲೂಕಿನ ವಡ್ಗಲ್ ಪುರದಲ್ಲಿ ನಡೆದಿದೆ. ಆನೆ ಹಿಂಡು ರಾತ್ರೋ ರಾತ್ರಿ ಬಂದು ಬಾಳೆ, ತೆಂಗನ್ನು ನಾಶ ಪಡಿಸಿದ್ದು ಲಕ್ಷಾಂತರ ರೂ. ನಷ್ಟವಾಗಿದೆ. ಜಮೀನಿಗ...