ಚಾಮರಾಜನಗರ: ತಟ್ಟೆ ಕಾಸು ವಿಚಾರದಲ್ಲಿ ನಿನ್ನೆಯಷ್ಟೇ ಅರ್ಚಕರ ಹೊಡೆದಾಟ ನಡೆದ ಬೆನ್ನಲ್ಲೇ ಇದೀಗ ಚಿಕ್ಕಲೂರು ದೇವಸ್ಥಾನದ ಹುಂಡಿಗೆ ಕಿಡಿಗೇಡಿಗಳು ಬೆಂಕಿಯಿಟ್ಟಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ. ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಚಿಕ್ಕಲೂರು ಶ್ರೀಕ್ಷೇತ್ರದ ಸಿದ್ದಪ್ಪಾಜಿ ಹಾಗೂ ಮಂಟೇಸ್ವಾಮಿ ದೇವಸ್ಥಾನದ ಅವರಣದಲ್ಲಿರುವ ...
ಚಾಮರಾಜನಗರ: ಯುವಕನೋರ್ವನ ಮೃತದೇಹ ರುಂಡ ಬೇರ್ಪಟ್ಟ ಸ್ಥಿತಿಯಲ್ಲಿ ರೈಲು ಹಳಿಯಲ್ಲಿ ಪತ್ತೆಯಾದ ಘಟನೆ ಚಾಮರಾಜನಗರದ ಬೇಡರಪುರ ಗ್ರಾಮದಲ್ಲಿ ನಡೆದಿದೆ. ನಂಜನಗೂಡು ತಾಲ್ಲೂಕು ದಾಸನೂರು ಗ್ರಾಮದ ರವಿ(26) ಆತ್ಮಹತ್ಯೆಗೆ ಶರಣಾಗಿರುವ ಯುವಕನಾಗಿದ್ದಾ. ಬೇಡರಪುರ ಗ್ರಾಮದ ಬಳಿ ಬೈಕ್ ನಿಲ್ಲಿಸಿರುವ ಯುವಕ ಬಳಿಕ ರೈಲು ಹಳಿಗೆ ತಲೆಯಿಟ್ಟು ಆತ್ಮಹತ...
ಚಾಮರಾಜನಗರ: ಪ್ರತಿ ಕಾಮಗಾರಿಗೂ ಪಿಡಿಒ ಲಂಚ ಕೇಳುತ್ತಿದ್ದಾರೆಂದು ಆರೋಪಿಸಿ ಗ್ರಾಪಂ ಸದಸ್ಯ ಭಿಕ್ಷಾಪಾತ್ರೆ ಹಿಡಿದು ಕುಳಿತ ಘಟನೆ ಹನೂರು ತಾಲೂಕಿನ ಮಾರ್ಟಳ್ಳಿ ಗ್ರಾಮದಲ್ಲಿ ನಡೆದಿದೆ. ಮಾರ್ಟಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ನಾಲ್ ರೋಡ್ ಗ್ರಾಮದ ಬಡಾವಣೆಯಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿಲ್ಲ, ಕಾಮಗಾರಿ ನಡೆಸಲು ಪಿಡ...
ಚಾಮರಾಜನಗರ, ಜ. 12- ಬಿತ್ತನೆ ಈರುಳ್ಳಿ ನಾಟಿ ಮಾಡಿ 80 ದಿನವಾದರು ಫಸಲು ಬರದೆ ರೈತ ಕಂಗಾಲಾಗಿರುವ ಘಟನೆ ತಾಲೂಕಿನ ಕಡುವಿನಕಟ್ಟೆ ಹುಂಡಿಯಲ್ಲಿ ನಡೆದಿದೆ. ಗ್ರಾಮದ ಲೇಟ್ ಜವನೇಗೌಡರ ಪುತ್ರರರಾದ ನಾಗರಾಜು ಮತ್ತು ಬಸವಣ್ಣ ಅವರು ತಮ್ಮ ಬಾಬ್ತು ಮೂರು ಎಕರೆ ಜಮೀನಿನಲ್ಲಿ ಸಣ್ಣ ಈರುಳ್ಳಿ ನಾಟಿ ಮಾಡಿ ಕೈ ಸುಟ್ಟಿ ಕೊಂಡಿದ್ದಾರೆ. ಬಿತ...
ಚಾಮರಾಜನಗರ: ಈಚರ್ ವಾಹನ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ ಪರಿಣಾಮ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ರಾಘವಾಪುರ ಗ್ರಾಮದ ಸಮೀಪ ನಡೆದಿದೆ. ವಿಜಯಪುರ ಜಿಲ್ಲೆಯ ಜೇವರ್ಗಿ ಗ್ರಾಮದ ದೊರೆಯಪ್ಪ, ಶಶಿ ಬಡಿಗೇರ, ಪ್ರಭು ಬಡಿಗೇರ ಹಾಗು ಬೈಕ್ ನಲ್ಲಿ ಬರುತ್ತಿದ್ದ ಚಾಮರಾಜನಗರ ತಾಲೂಕಿನ ಕುಲಗಾಣ ಗ್ರಾಮದ ಬಸಪ...
ಚಾಮರಾಜನಗರ: ಜನರ ಮೇಲೆ ದಾಳಿಗೆ ಮುಂದಾಗುತ್ತಿದ್ದ ಹಾಗೂ ರೈತರ ಜಮೀನುಗಳಿಗೆ ಲಗ್ಗೆ ಇಟ್ಟು ಫಸಲು, ಆಸ್ತಿ-ಪಾಸ್ತಿ ನಷ್ಟ ಉಂಟು ಮಾಡುತ್ತಿದ್ದ ರೇಡಿಯೋ ಕಾಲರ್ ಅಳವಡಿಸಿದ್ದ ಪುಂಡಾನೆಯನ್ನು ಅಭಿಮನ್ಯು ಅಂಡ್ ಟೀಂ ಸೆರೆ ಹಿಡಿದಿದೆ. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿ ಬೆಟ್ಟ ವಲಯ ವ್ಯಾಪ್ತಿಯ ಕಡೆಕೋಟಿ ಪ್ರದೇಶದಲ್ಲಿ ಪುಂಡಾನ...
ಚಾಮರಾಜನಗರ: ರಸ್ತೆಯಲ್ಲಿ ಹಾಕಿದ್ದ ಹುರುಳಿ ಸೆತ್ತೆ ಕಾರಿನ ಚಕ್ರಕ್ಕೆ ಸಿಲುಕಿಕೊಂಡ ಪರಿಣಾಮ ಕಾರು ಹೊತ್ತಿ ಉರಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಹೊನ್ನೇಗೌಡನಹಳ್ಳಿ--ಗೋಪಾಲಪುರ ರಸ್ತೆಯಲ್ಲಿ ನಡೆದಿದೆ. ಹೊಸವರ್ಷದ ದಿನದಂದು ಬಂಡೀಪುರದಲ್ಲಿ ಸುತ್ತಾಡಿ ಕೇರಳದ ವೈನಾಡಿಗೆ ಕೇರಳ ನೋಂದಣಿಯ ಕಾರು ಹೊನ್ನೇಗೌಡನಹಳ್ಳಿ-ಗೋಪಾಲಪುರ ರಸ್ತೆಯಲ್ಲಿ ...
ಚಾಮರಾಜನಗರ: ದೇವರಿಗೆ ತಮ್ಮ ಇಷ್ಟಾರ್ಥ ಫಲಿಸಲೆಂದು ಭಕ್ತರು ವಿವಿಧ ಹರಕೆ, ಕೋರಿಕೆ ಪತ್ರಗಳನ್ನು ಹಾಕುವುದು ಸಾಮಾನ್ಯ. ಅದರಂತೆ, ಇಲ್ಲೋರ್ವ ಯುವತಿ ತಾನಿಚ್ಛೆಪಟ್ಟ ಯುವಕ ಸಿಗಲಿ ಎಂದು ಪತ್ರ ಹಾಕಿ ಬೇಡಿಕೊಂಡಿದ್ದಾಳೆ. ಚಾಮರಾಜನಗರ ತಾಲೂಕಿನ ಮುಕ್ಕಡಹಳ್ಳಿ ಗ್ರಾಮದ " ಮಾಯಮ್ಮ ದೇವಮ್ಮ" ದೇವಾಲಯದಲ್ಲಿ ಇಂದು ಹುಂಡಿ ಎಣಿಕೆ ನಡೆದ ವೇಳೆ ಯುವತ...
ಚಾಮರಾಜನಗರ: ಚಾಮರಾಜನಗರದಲ್ಲಿ ಎಗ್ಗಿಲ್ಲದೇ ಅಕ್ರಮ, ಅವೈಜ್ಞಾನಿಕ ಗಣಿಗಾರಿಕೆ ನಡೆಯುತ್ತಿದೆ ಎಂಬ ಆರೋಪಕ್ಕೆ ಪುಷ್ಟಿ ನೀಡುವಂತೆ ಚಾಮರಾಜನಗರ ತಾಲೂಕಿನ ಬಿಸಲವಾಡಿ ಗ್ರಾಮದಲ್ಲಿ ಗುಡ್ಡ ಕುಸಿದು ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ. ಚಾಮರಾಜನಗರ ತಾಲೂಕಿನ ಕಾಗಲವಾಡಿಮೋಳೆ ಗ್ರಾಮದ ಸಿದ್ದರಾಜು, ಕುಮಾರ್ ಹಾಗೂ ಶಿವರಾಜ್ ಎಂಬವರು ಮೃತ ದುರ್ದ...
ಚಾಮರಾಜನಗರ: ಬಿಳಿಕಲ್ಲು ಕ್ವಾರಿ ಕುಸಿದು ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಘಟನೆ ಚಾಮರಾಜನಗರ ತಾಲೂಕಿನ ಬಿಸಲವಾಡಿ ಗ್ರಾಮದಲ್ಲಿ ನಡೆದಿದೆ. ಚಾಮರಾಜನಗರ ತಾಲೂಕಿನ ಕಾಗಲವಾಡಿ ಮೋಳೆ ಗ್ರಾಮದ ಶಿವರಾಜು ಹಾಗೂ ಕುಮಾರ್ ಮೃತ ದುರ್ದೈವಿಗಳು. ಸಿದ್ದರಾಜು ಎಂಬಾತ ಬಚಾವಾದರೂ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ತಿಳಿದುಬಂದಿದೆ. ರೇಣುಕಾದೇವ...