ಚಾಮರಾಜನಗರ: ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯಿಂದ ಕರ್ನಾಟಕದಲ್ಲಿ ಆಯ್ಕೆಯಾದ ಏಕೈಕ ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಾವಿರಾರು ದಿವ್ಯಾಂಗರಿಗೆ ಇಂದು ಸಾಧನ-ಸಲಕರಣೆಗಳನ್ನು ವಿತರಿಸಲಾಯಿತು. ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ, ಅಲ್ಕಿಮೊ ಸಂಸ್ಥೆ, ಜಿಲ್ಲಾಡಳಿತ ಸಂಯುಕ್ತವಾಗಿ ಚಾಮರಾಜನಗರದ ಡಾ.ಬಿ.ಆರ್.ಅ...
ಪರವಾಗಿ ಇಲ್ಲದೇ ಅಕ್ರಮವಾಗಿ ರಕ್ತಚಂದನವನ್ನು ಸಾಗಾಟ ಮಾಡುತ್ತಿದ್ದ ಘಟನೆ ಕೊಳ್ಳೇಗಾಲ ತಾಲೂಕಿನ ಟಗರಪುರ ಸಮೀಪ ಇಂದು ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಮಾಲು ಸಹಿತ ಬಂಧಿಸಿದ್ದಾರೆ. ಕೊಡಗು ಮೂಲದ ಸಮೀರ್ ಹಾಗೂ ಫೈರೋಜ್ ಬಂಧಿತರು. ಯಾವುದೇ ಪರವಾನಗಿ ಇಲ್ಲದೇ ರಕ್ತ ಚಂದನವನ್ನು ಸಾಗಾಟ ಮಾಡುತ್ತಿದ್ದ...
ಚಾಮರಾಜನಗರ: ಬೆಕ್ಕು ಎಂದರೆ ಯಾರಿಗೆ ಇಷ್ಟ ಇಲ್ಲಾ ಹೇಳಿ. ಅದರ ತುಂಟಾಟ, ಮನುಷ್ಯರೊಟ್ಟಿಗೆ ಒಗ್ಗುವ ಪರಿಯೇ ಒಂದು ವಿನೋಧ. ಆದರೆ, ಇಲ್ಲೊಂದು ಬೆಕ್ಕು ಒಂದು ಹೆಜ್ಜೆ ಮುಂದಕ್ಕೆ ಹೋಗಿದ್ದು ಮನೆಯ ಮಗಳಾಗಿ ಬದಲಾಗಿದೆ. ಹೌದು..,, ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕಬ್ಬಹಳ್ಳಿಯಲ್ಲಿ ಶಿಕ್ಷಕರಾಗಿರುವ ವೆಂಕಟರಮಣಶೆಟ್ಟಿ ಹಾಗ...
ಚಾಮರಾಜನಗರ: ಜಿಲ್ಲೆಯಲ್ಲಿ ಬೆಳಗ್ಗೆ 9 ಗಂಟೆ ಕಳೆದರೂ ಚಳಿ ಬಿಟ್ಟಿಲ್ಲ, ಕೋಲ್ಟ್ ವಾತಾವರಣಕ್ಕೆ ಜಿಲ್ಲೆಯ ಜನರು ತತ್ತರಿಸಿದ್ದು, ಮಂಜು ಮುಸುಕಿದ ವಾತಾವರಣದಲ್ಲಿ ಬೆರಳೆಣಿಕೆ ಜನರು ಓಡಾಡುತ್ತಿರುವುದು ಕಂಡು ಬಂತು. ಚಳಿಯ ವಾತಾವರಣದಲ್ಲಿ ಬೆಳಗ್ಗೆ 9 ಗಂಟೆಗಳು ಕಳೆದರೂ ಮಂಜು ಮುಸುಕಿದ್ದು, ಸೂರ್ಯನ ಬೆಳಕು ಇನ್ನೂ ಬಿದ್ದಿಲ್ಲ. ಜನರು ಸ್ಪೆ...
ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಹಾಗೂ ಚಾಮರಾಜನಗರ ತಾಲೂಕಿನ ಕಿಲಗೆರೆ ಸಮೀಪವಿರುವ ಹುಲಗಿನ ವೆಂಕಟರಮಣ ಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಬೆಟ್ಟಕ್ಕೆ ಹೋಗುವ ಭಕ್ತಾದಿಗಳು ಹಾಗೂ ದನಗಾಹಿಗಳು ಭಯಭೀತರಾಗಿದ್ದಾರೆ. ಚಾಮರಾಜನಗರ ತಾಲೂಕಿನ ಕಿಲಗೆರೆ ಗ್ರಾಮಕ್ಕೆ ಹೊಂದಿಕೊಂಡಿರುವ ವೆ...
ಚಾಮರಾಜನಗರ: ಹೆತ್ತ ಮಗನೇ ಸುಳ್ಳು ಹೇಳಿ ಆಸ್ತಿ ಬರೆಸಿಕೊಂಡು ಮೋಸ ಮಾಡಿದ್ದ ಪ್ರಕರಣದ ವಿಚಾರಣೆಗೆ ತನ್ನ ತಾಯಿಯನ್ನು ಮಗಳು ಮಂಚದ ಸಮೇತ ಎಸಿ ಕೋರ್ಟ್ ಗೆ ಹಾಜರುಪಡಿಸಿದ ಘಟನೆ ನಡೆದಿದೆ. ಚಾಮರಾಜನಗರ ಪಟ್ಟಣದ ನಿವಾಸಿ ಮುಮ್ತಾಜ್ ಬೇಗಂ(75) ತನ್ನ ಕೊನೆಯ ಮಗ ಸಿ.ಎನ್.ಅಬ್ದುಲ್ ರಜಾಕ್ (ಸಿದ್ದಿಕ್) ವಿರುದ್ಧ ಪಾಲಕರ ಪೋಷಣೆ, ಸಂರಕ್ಷಣೆ ಹಾಗೂ...
ಸಚಿವ ವಿ.ಸೋಮಣ್ಣ ಪೊಲೀಸರನ್ನು ಬಳಸಿಕೊಂಡು ಆರ್.ಪಿ.ನಂಜುಂಡಸ್ವಾಮಿ ಬಂಧನ ಚಾಮರಾಜನಗರ: ಮುಖ್ಯಮಂತ್ರಿ ಬಸವರಾಜುಬೊಮ್ಮಾಯಿ ಅವರು ಚಾಮರಾಜನಗರಕ್ಕೆ ಬರುತ್ತಿರುವುದು ಸ್ವಾಗತಾರ್ಹ ಆದರೆ, ಇದೊಂದು ಚುನಾವಣೆ ಗಿಮಿಕ್ ಆಗದೇ ಜಿಲ್ಲೆಯ ಸಮಗ್ರ ಅಭಿವೃದ್ದಿಗಾಗಿ ವಿಶೇಷ ಪ್ಯಾಕೇಜು ತೆಗೆದುಕೊಂಡು ಬರಬೇಕು ಎಂದು ಮಹಾನಾಯಕ ರಕ್ಷಣಾ ವೇದಿಕೆ ರಾಜ...
ಚಾಮರಾಜನಗರ: ಎರಡನೇ ಬಾರಿ ಚಾಮರಾಜನಗರ ಜಿಲ್ಲೆಗೆ ಭೇಟಿ ನೀಡಲಿರುವ ಸಿಎಂ ಬಸವರಾಜ ಬೊಮ್ಮಾಯಿ ಕಾರ್ಯಕ್ರಮಕ್ಕೆ ವರುಣ ಕಾಡುವ ಆತಂಕ ಶುರುವಾಗಿದೆ. ಹೌದು... ಚಾಮರಾಜನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಸಿಎಂ ಕಾರ್ಯಕ್ರಮಕ್ಕೆ ವೇದಿಕೆ ನಿರ್ಮಾಣ ಮಾಡಲಾಗಿದ್ದು, ಮಂಗಳವಾರ ಬೊಮ್ಮಾಯಿ ಆಗಮಿಸಲಿದ್ದಾರೆ. ಆದರೆ, ಮಳೆ ಬಂದರೇ ಕ್ರೀಡಾಂ...
ಚಾಮರಾಜನಗರ: ನಗರದ 8ನೇ ವಾರ್ಡ್ ನಲ್ಲಿ ಸ್ವಚ್ಚತೆ ಕಡೆಗೆ ಒಂದು ಹೆಜ್ಜೆ ಕಾರ್ಯಕ್ರಮಕ್ಕೆ ನಗರಸಭಾ ಅಧ್ಯಕ್ಷರಾದ ಆಶಾನಟರಾಜು ಚಾಲನೆ ನೀಡಿದರು. ನಗರದ ಹಲವು ಕಡೆ ರಾಶಿರಾಶಿಯಾಗಿ ಕಸ ಬಿದ್ದು ಕಪ್ಪುಪ್ರದೇಶವಾಗಿ ಗುರುತಿಸಿರುವ ಜಾಗದಲ್ಲಿ ನಗರಸಭೆ ವತಿಯಿಂದ ಕಸ ತೆರವುಗೊಳಿಸಿ ರಂಗೋಲೆ ಹಾಕಿ, ದೀಪ ಹಚ್ಚುವ ಮೂಲಕ ಸ್ವಚ್ಚತೆ ಮಾಡಲಾಗುತ್ತದೆ....
ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ರಾಂಪುರ ಸಾಕಾನೆ ಶಿಬಿರದಿಂದ 4 ಸಾಕಾನೆಗಳನ್ನು ರಾಜ್ಯ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಮುಖ್ಯ ವನ್ಯಜೀವಿ ಪರಿಪಾಲಕರ ಆದೇಶದ ಮೇರೆಗೆ ಮಧ್ಯಪ್ರದೇಶಕ್ಕೆ ಹಸ್ತಾಂತರಿಸಲಾಗಿದೆ. ರಾಂಪುರ ಸಾಕಾನೆ ಶಿಬಿರದ ಕೃಷ್ಣ, ಗಜ, ಮರ್ಷಿಹ ಮತ್ತು ಪೂಜಾ ಎಂಬ 4 ಆ...