ಚಾಮರಾಜನಗರ: ರೈತನ ಜಮೀನಿನಲ್ಲಿ ಎರಡು ಹುಲಿ ಕಾಣಿಸಿಕೊಂಡು ಭಯಭೀತಗೊಳಿಸಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಕೊಡಸೋಗೆ ಗ್ರಾಮದಲ್ಲಿ ನಡೆದಿದೆ. ಕೊಡಸೋಗೆ ಗ್ರಾಮದ ರವಿ ಎಂಬವರ ಮುಸುಕಿನ ಜೋಳದ ಹೊಲದಲ್ಲಿ ಎರಡು ಹುಲಿಗಳು ಮಂಗಳವಾರ ಬೆಳಗ್ಗೆ ಕಾಣಿಸಿಕೊಂಡಿದ್ದು ಸಂಜೆ ಹಂದಿಯೊಂದನ್ನು ಬೇಟೆಯಾಡಿ ತಿಂದು ಕಾಡಿನತ್ತ ಓಡಿದ್ದರೂ ರೈತರಲ್ಲಿ ಆತಂ...
ಚಾಮರಾಜನಗರ: ಪೊಲೀಸರಿಂದ ಪರಾರಿಯಾಗಲು ಯತ್ನಿಸಿ ಪ್ರಾಣವನ್ನೇ ಕಳೆದುಕೊಂಡಿರುವ ಧಾರುಣ ಘಟನೆ ಯಳಂದೂರು ತಾಲೂಕಿನ ಯರಿಯೂರು ಗ್ರಾಮದ ಸಮೀಪ ಇಂದು ನಡೆದಿದೆ. ಯಳಂದೂರು ತಾಲೂಕಿನ ಕುಂತೂರುಮೋಳೆ ಗ್ರಾಮದ ಲಿಂಗರಾಜು ಎಂಬಾತ ಮೃತ ದುರ್ದೈವಿ. ಅಪ್ರಾಪ್ತೆಗೆ ತಲೆಕೆಡಿಸಿ, ಆಕೆಯನ್ನು ಕರೆದೊಯ್ದು ಸಂಬಂಧ ಮಾಂಬಳ್ಳಿ ಪೊಲೀಸ್ ಠಾಣೆಯಲ್ಲಿ ಕಳೆದ 23 ...
ಮೈಸೂರು: ದಲಿತ ಮಹಿಳೆ ನಳ್ಳಿಯಿಂದ ನೀರು ಕುಡಿದ ಕಾರಣಕ್ಕೆ ಇಡೀ ಟ್ಯಾಂಕ್ ನ ನೀರು ಖಾಲಿ ಮಾಡಿಸಿ, ಗೋಮೂತ್ರದಿಂದ ಶುದ್ಧ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಳಕು ಮನಸ್ಥಿತಿಗಳಿಗೆ ದಲಿತರು ತಕ್ಕ ತಿರುಗೇಟು ನೀಡಿದ್ದಾರೆ. ಚಾಮರಾಜನಗರ ತಾಲೂಕಿನ ಹೆಗ್ಗೂಠಾರ ಗ್ರಾಮದಲ್ಲಿ ತಮ್ಮನ್ನು ತಾವು ಮೇಲ್ವರ್ಗ ಎಂದು ತಿಳಿದುಕೊಂಡಿರುವ ಕೆಲವು ಕೊಳಕ...
ಚಾಮರಾಜನಗರ: ದಲಿತ ಸಮುದಾಯದ ಮಹಿಳೆ ನಳ್ಳಿಯಿಂದ ನೀರು ಕುಡಿದಿದ್ದಕ್ಕೆ ಇಡೀ ಟ್ಯಾಂಕ್ ನ ನೀರು ಖಾಲಿ ಮಾಡಿಸಿ, ಟ್ಯಾಂಕ್ ನ್ನು ಸ್ವಚ್ಛಗೊಳಿಸಿದ ಘಟನೆ ಚಾಮರಾಜನಗರ ತಾಲೂಕಿನ ಹೆಗ್ಗೋಠಾರ ಗ್ರಾಮದಲ್ಲಿ ನಡೆದಿದೆ. ದಲಿತ ಯುವಕನ ವಿವಾಹದಲ್ಲಿ ಭಾಗಿಯಾಗಲು ವಧುವಿನ ಕಡೆಯಿಂದ ಹೆಚ್.ಡಿ.ಕೋಟೆ ತಾಲ್ಲೂಕಿನ ಸರಗೂರಿಗೆ ಜನರು ಬಂದಿದ್ದರು ಎನ್ನಲಾಗಿ...
ಚಾಮರಾಜನಗರ: ಮಾಂತ್ರಿಕರು ಹೇಳಿದರೆಂದ್ರೆ, ಸಾಕು ಹಿಂದೆ, ಮುಂದೆ ಯೋಚಿಸದೇ ನಮ್ ಜನ ಇಲ್ಲದ ಯಡವಟ್ಟಿಗೆ ಕೈ ಹಾಕ್ತಾರೆ. ಮಾಂತ್ರಿಕ ನಿಧಿ ಇದೆ ಅಂತ ಹೇಳಿದ್ರೆ ಸಾಕು ಇದ್ದ ಮನೆಯನ್ನೂ ಗುಂಡಿ ತೋಡಿ ಗುಡಿಸಿ ಗುಂಡಾಂತರ ಮಾಡಿ ಹಾಕ್ತಾರೆ. ಇಲ್ಲೊಬ್ಬ ಮಂತ್ರವಾದಿಯ ಮಾತು ನಂಬಿ ತಾನು ವಾಸಿಸುತ್ತಿದ್ದ ಮನೆಯೊಳಗೆ ನಿಧಿಗಾಗಿ 20 ಅಡಿ ಆಳ ಗುಂಡಿ ತೆ...
ಚಾಮರಾಜನಗರ: ಕೊರೊನಾದ ಭಯ ಹಾಗೂ ಆರ್ಥಿಕ ಸಂಕಷ್ಟಕ್ಕೀಡಾದ ಒಂದೇ ಕುಟುಂಬದ ನಾಲ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಚಾಮರಾಜನಗರ ಜಿಲ್ಲೆಯ ಮೂಕಹಳ್ಳಿಯಲ್ಲಿ ನಡೆದಿದೆ. 45 ವರ್ಷ ವಯಸ್ಸಿನ ಮಹದೇವಸ್ವಾಮಿ ಹಾಗೂ ಅವರ ಪತ್ನಿ ಮಂಗಳಮ್ಮ ಹಾಗೂ ಮಕ್ಕಳಾದ ಗೀತಾ, ಶೃತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದವರಾಗಿದ್ದಾ...
ಚಾಮರಾಜನಗರ: ಕೊರೊನಾಗೆ ಬಲಿಯಾದ ತಾಯಿಯ ಅಂತ್ಯಸಂಸ್ಕಾರಕ್ಕೆ ಬಂದ ಮಗನೂ ಹೃದಯಾಘಾತದಿಂದ ಮೃತಪಟ್ಟಿರುವ ದಾರುಣ ಘಟನೆ ಚಾಮರಾಜನಗರ ತಾಲೂಕಿನ ಹುರುಳಿನಂಜನಪುರ ಗ್ರಾಮದಲ್ಲಿ ನಡೆದಿದೆ. ಕೊಳ್ಳೇಗಾಲದ ಮಾಜಿ ಶಾಸಕ ಜಿ.ಎನ್.ನಂಜುಂಡಸ್ವಾಮಿ ಅವರ ಅತ್ತೆ 76 ವರ್ಷ ವಯಸ್ಸಿನ ಸರೋಜಮ್ಮ ಶುಕ್ರವಾರ ರಾತ್ರಿ ಕೊರೊನಾದಿಂದ ಮೃತಪಟ್ಟಿದ್ದರು. ಈ ಹಿನ್ನೆಲೆ...
ಚಾಮರಾಜನಗರ: ಏಕಾಂಗಿಯಾಗಿ ವಾಸಿಸುತ್ತಿದ್ದ ವ್ಯಕ್ತಿಯೊಬ್ಬರು ಜ್ವರದಿಂದ ಸಾವನ್ನಪ್ಪಿದ್ದು, ಇವರು ಕೊರೊನಾದಲ್ಲಿ ಸಾವಿಗೀಡಾಗಿರಬಹುದು ಎಂದು ಭೀತರಾದ ಗ್ರಾಮಸ್ಥರು ಸಮೀಪವೂ ಸುಳಿಯಲು ಮುಂದಾಗದ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಟಗರುಪುರದಲ್ಲಿ ನಡೆದಿದೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಟಗರಪುರ ಗ್ರಾಮದಲ್ಲಿ...
ಬೆಂಗಳೂರು: ಚಾಮರಾಜನಗರ ಜಿಲ್ಲಾಸ್ಪತ್ರೆ ಮೃತ್ಯು ಕೂಪವಾಗಿದ್ದು, ಒಂದೇ ದಿನದಲ್ಲಿ 24 ರೋಗಿಗಳು ಆಕ್ಸಿಜನ್ ಕೊರತೆಯಿಂದ ಸಾವನ್ನಪ್ಪಿದ ಘಟನೆ ಮಾಸುವ ಮೊದಲೇ ಮತ್ತೆ 20 ರೋಗಿಗಳು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಜಿಲ್ಲಾಸ್ಪತ್ರೆಯಲ್ಲಿ ಕಳೆದ 24 ಗಂಟೆಯಲ್ಲಿ 20 ರೋಗಿಗಳು ಸಾವನ್ನಪ್ಪಿದ್ದಾರೆ. ಇವರಲ್ಲಿ 13 ರೋಗಿಗಳು ಕೊರೊನಾ ಸೋಂಕಿತ...