ಚಾಮರಾಜನಗರ: ತೀವ್ರ ಕುತೂಹಲ, ಜಿದ್ದಾಜಿದ್ದಿನಿಂದ ಕೂಡಿದ್ದ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಕೊನೆಗೂ ಬಿಡುಗಡೆಯಾಗಿದ್ದು ಚಾಮರಾಜನಗರ ಮತ್ತು ವರುಣದಲ್ಲಿ ವಿ.ಸೋಮಣ್ಣ ಬಿಜೆಪಿ ಕಲಿಯಾಗಿದ್ದಾರೆ. ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ಒಳಪಡುವ ಈ ಎರಡೂ ಕ್ಷೇತ್ರಗಳಲ್ಲಿ ಲಿಂಗಾಯತರ ಪ್ರಾಬಲ್ಯವಿದ್ದರೂ ಕಾಂಗ್ರೆಸ್ ಭದ್ರ ನೆಲೆಯೂರಿದೆ. ಹಳೇ ಮೈಸೂರ...