ಚಾಮರಾಜನಗರ: ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಚಾಮರಾಜನಗರ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು ಚಾಮರಾಜನಗರ ಟಿಕೆಟ್ ಆಕಾಂಕ್ಷಿ ರುದ್ರೇಶ್ ಅವರು ಸೋಮಣ್ಣ ವಿರುದ್ಧ ಹರಿಹಾಯ್ದಿದ್ದಾರೆ. ಚಾಮರಾಜನಗರದ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತಾಡಿ, ರಾಮನಗರದಲ್ಲಾಗಲಿ ಹಾಗೂ ಚಾಮರಾಜನಗರದಲ್ಲಾಗಲಿ ಸೋಮಣ್ಣ ಅವರು ಪಕ್ಷ ಸಂಘಟನೆಗೆ ...