ಕೊಟ್ಟಿಗೆಹಾರ: ಕೊಲೆಗಾರರಿಗೆ ಸೇಫ್ ಝೋನ್ ಆಗ್ತಿದ್ಯಾ ಮಲೆನಾಡ ಚಾರ್ಮಾಡಿ ಘಾಟ್ ಅನ್ನೋ ಪ್ರಶ್ನೆಗಳು ಇದೀಗ ಕೇಳಿ ಬಂದಿದ್ದು, ಎಲ್ಲೋ ಕೊಲೆ ಮಾಡಿ ಮೃತದೇಹಗಳನ್ನು ಚಾರ್ಮಾಡಿ ಘಾಟ್ ನಲ್ಲಿ ಎಸೆಯಲಾಗುತ್ತಿದ್ದು, ಇದೀಗ ಚಾರ್ಮಾಡಿ ಘಾಟ್ ಪ್ರಪಾತದಲ್ಲಿ ಮತ್ತೋರ್ವ ಯುವಕನ ಮೃತದೇಹ ಪತ್ತೆಯಾಗಿದೆ. ಯುವತಿಗೆ ಮೆಸೆಜ್ ಮಾಡಿದ್ದಕ್ಕಾಗಿ ಬೆಂಗಳೂರಿ...