ವಾಡಿ: ಲಾಕ್ ಡೌನ್ ನಿಂದಾಗಿ ಪಾದರಕ್ಷೆಗಳ ರಿಪೇರಿ, ಫಾಲಿಶ್ ಮೊದಲಾದ ಕೆಲಸ ಮಾಡುವ ಚುಮ್ಮಾರರ ತುತ್ತಿಗೂ ಕುತ್ತು ಬಂದಿದ್ದು, ಆದಾಯವಿಲ್ಲದೇ ಊಟಕ್ಕೂ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. 25 ವರ್ಷಗಳಿಂದ ಚಮ್ಮಾರಿಕೆ ವೃತ್ತಿ ಮಾಡುತ್ತಿರುವ ಸ್ಥಳೀಯ ನಿವಾಸಿ ಧರ್ಮಣ್ಣ ನೀಲಗಲ ಅವರ ಕುಟುಂಬ ಲಾಕ್ ಡೌನ್ನಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದು,...