ಮೈಸೂರು: ಚಾಮುಂಡಿ ಬೆಟ್ಟದಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣ ಮೈಸೂರನ್ನು ಬೆಚ್ಚಿಬೀಳಿಸಿದೆ. ಘಟನೆಯ ವೇಳೆ ಸಂತ್ರಸ್ತ ವಿದ್ಯಾರ್ಥಿನಿಯ ಜೊತೆಗಿದ್ದ ಯುವತಿಯ ಸ್ನೇಹಿತ ಘಟನೆಯನ್ನು ವಿವರಿಸಿದ್ದು, ನನ್ನ ತಲೆಗೆ ಕಲ್ಲಿನಿಂದ ಹೊಡೆದು, ತನ್ನ ಸ್ನೇಹಿತೆಯನ್ನು ಎಳೆದೊಯ್ದಿರುವುದಾಗಿ ಆತ ತಿಳಿಸಿದ್ದಾನೆ. ನಾವು ಇಲ್ಲಿಗೆ ರೌಂಡ್ಸ್ ಗೆ ಬಂದಿದ್...