ಕನ್ನಡ ಕಿರುತೆರೆ ಹಾಗೂ ಸಿನಿಮಾ ನಟ ಚಂದನ್ ಕುಮಾರ್ ಅವರಿಗೆ ಶೂಟಿಂಗ್ ವೇಳೆ ತಂತ್ರಜ್ಞರು ಕಪಾಳ ಮೋಕ್ಷ ಮಾಡಿದ ಘಟನೆ ನಡೆದಿದ್ದು, ಈ ಸಂಬಂಧ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸಾವಿತ್ರಮ್ಮ ಗಾರಿ ಅಬ್ಬಾಯಿ ಎಂಬ ತೆಲುಗು ಧಾರವಾಹಿ ಶೂಟಿಂಗ್ ವೇಳೆ ಚಂದನ್ ಕುಮಾರ್ ಹಾಗೂ ತಂತ್ರಜ್ಞರ ನಡುವೆ ಘರ್ಷಣೆ ಉಂಟಾಗಿದ್ದು, ತಂತ್...