ಧರ್ಮಸ್ಥಳ ಗ್ರಾಮ ಪಂಚಾಯತಿನ ಮಾಜಿ ಅಧ್ಯಕ್ಷ ಕಾಂಗ್ರೆಸ್ ಪಕ್ಷದಲ್ಲಿ ಹಲವಾರು ಮಹತ್ವದ ಜವಾಬ್ದಾರಿಗಳನ್ನು ನಿರ್ವಹಿಸಿದ್ದ ಚಂದನ್ ಪ್ರಸಾದ್ ಕಾಮತ್ ಬಿಜೆಪಿ ಸೇರ್ಪಡೆಯಾಗಿದ್ದಾರೆ. ನಗರಾಭಿವೃದ್ಧಿ ಸಚಿವರಾದ ಬೈರತಿ ಬಸವರಾಜ್ ಅವರ ಆಪ್ತ ಸ್ನೇಹಿತರಾಗಿರುವ ಚಂದನ್ ಕಾಮತ್ ಅವರು ಸೋಮವಾರ ಬೈರತಿ ಬಸವರಾಜ್ ಅವರ ಆಶಯದಂತೆ ಅವರ ಸಮ್ಮುಖದಲ್ಲಿ ಭಾರ...