ತುಮಕೂರು: ಸ್ವಾತಂತ್ರ್ಯ ದಿನದ ಅಮೃತ ಮಹೋತ್ಸವದಂದೇ ಧ್ವಜಸ್ತಂಭ ನಿಲ್ಲಿಸುತ್ತಿದ್ದ ವೇಳೆ ಮೂವರು ಬಾಲಕರಿಗೆ ವಿದ್ಯುತ್ ಪ್ರವಹಿಸಿದ್ದು, ಓರ್ವ ಬಾಲಕ ಮೃತಪಟ್ಟಿರುವ ದಾರುಣ ಘಟನೆ ಇಲ್ಲಿನ ಕೋರಾ ಹೋಬಳಿಯ ಕರೀಕೆರೆ ಗ್ರಾಮದಲ್ಲಿ ನಡೆದಿದೆ. 16 ವರ್ಷ ವಯಸ್ಸಿನ ಚಂದನ್ ಮೃತ ಬಾಲಕನಾಗಿದ್ದು, 16 ವರ್ಷ ವಯಸ್ಸಿನ ಶಶಾಂಕ್ ಹಾಗೂ 22 ವರ್ಷ ವಯಸ್ಸ...