ಬೈಂದೂರು: ಮಗನನ್ನು ರಕ್ಷಣೆ ಮಾಡಲು ನದಿಗೆ ಧುಮುಕಿದ ಪ್ರವಾಸಿ ಮಹಿಳೆಯೊಬ್ಬರು ನೀರಿನಲ್ಲಿ ಕೊಚ್ಚಿಹೋಗಿರುವ ಘಟನೆ ಸೆ.10ರಂದು ಕೊಲ್ಲೂರಿನಲ್ಲಿ ನಡೆದಿದೆ. ನಾಪತ್ತೆಯಾದವರನ್ನು ಕೇರಳದ ತಿವೇಂಡ್ರಂ ಜಿಲ್ಲೆಯ ಕಾಚಾಗಡ ಗ್ರಾಮದ ನಿವಾಸಿ ಚಾಂದಿ ಶೇಖರ್(42) ಎಂದು ಗುರುತಿಸಲಾಗಿದೆ. ಇವರು ಪತಿ ಮುರುಗನ್, ಮಗ ಆದಿತ್ಯನ್ ಹಾಗೂ ರಕ್ತ ಸಂಬಂಧಿ...