ಉಡುಪಿ: ನಾಲ್ಕು ವರ್ಷಗಳ ಹಿಂದೆ 21 ಶಾಲಾ ಬಾಲಕರಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪೋಕ್ಸೊ ಪ್ರಕರಣಗಳ ಆರೋಪಿ ಕುಂದಾಪುರದ ಪತ್ರಕರ್ತ ಚಂದ್ರ ಕೆ.ಹೆಮ್ಮಾಡಿ(40)ಗೆ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದಲ್ಲಿನ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯವು ಮತ್ತೆ ಎರಡು ಪ್ರಕರಣಗಳಲ್ಲಿ 10 ವರ್ಷ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ ತೀರ್...