ಕೋಟಾ: ದೇವಸ್ಥಾನದೊಳಗೆ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ಬೆಳಗ್ಗೆ ಬೆಳಕಿಗೆ ಬಂದಿದ್ದು, ಖಿನ್ನತೆಯಿಂದ ಬಳಲುತ್ತಿದ್ದ ಯುವಕ ದೇವಸ್ಥಾನದಲ್ಲಿಯೇ ನೇಣಿಗೆ ಶರಣಾಗಿದ್ದಾನೆ. ತೆಕ್ಕಟ್ಟೆ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಈ ಘಟನೆ ನಡೆದಿದ್ದು, ತೆಕ್ಕಟ್ಟೆ ಬಾರಾಳಿಬೆಟ್ಟು ನಿವಾಸಿ 35 ವರ್ಷದ ಚಂದ್ರಪೂಜಾರಿ ಆತ...