ಹುಬ್ಬಳ್ಳಿ : ಸರಳವಾಸ್ತು, ಮಾವನಗುರು ಖ್ಯಾತಿಯ ಚಂದ್ರಶೇಖರ್ ಗುರೂಜಿ ಅವರನ್ನು ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆ ಮಾಡಲಾಗಿದೆ. ವರದಿಗಳ ಪ್ರಕಾರ 60 ಬಾರಿ ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಹತ್ಯೆ ಮಾಡಲಾಗಿದ್ದು, ಕೊಲೆ ನಡೆದ ಬೆನ್ನಲ್ಲೇ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಸಿಸಿ ...
ಹುಬ್ಬಳ್ಳಿ: ಸರಳ ವಾಸ್ತು ತಜ್ಞ ಚಂದ್ರಶೇಖರ್ ಗುರೂಜಿ ಅವರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದ್ದು, ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಹುಬ್ಬಳ್ಳಿ ಉಣಕಲ್ ನಲ್ಲಿರುವ ಖಾಸಗಿ ಹೋಟೆಲ್ ನಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದ್ದು, ಭಕ್ತರ ವೇಷದಲ್ಲಿ ಬಂದ ...