ರಾಮನಗರ: ವಿವಾಹ ವಾರ್ಷಿಕೋತ್ಸವದಂದೇ ಕಾನ್ ಸ್ಟೇಬಲ್ ವೊಬ್ಬರು ಅಪಘಾತದಿಂದ ಮೃತಪಟ್ಟ ದಾರುಣ ಘಟನೆ ಘಟನೆ ಬಿಡದಿ-ಹಾರೋಹಳ್ಳಿ ಮುಖ್ಯ ರಸ್ತೆಯ ಕೆಂಪಶೆಟ್ಟಿದೊಡ್ಡಿ ಬಳಿ ಭಾನುವಾರ ರಾತ್ರಿ ನಡೆದಿದೆ. ಮನಗರ ತಾಲ್ಲೂಕಿನ ತಿಮ್ಮೇಗೌಡನದೊಡ್ಡಿ ನಿವಾಸಿ 37 ವರ್ಷ ವಯಸ್ಸಿನ ಹೆಡ್ ಕಾನ್ ಸ್ಟೇಬಲ್ ಚಂದ್ರಶೇಖರ್ ಅವರು ಮೃತಪಟ್ಟವರು ಎಂದು ಗುರುತಿಸ...