ಲಕ್ನೋ: ಉತ್ತರಪ್ರದೇಶ ಚುನಾವಣೆಯಲ್ಲಿ ಆಜಾದ್ ಸಮಾಜ್ ಪಾರ್ಟಿಯು 403 ಕ್ಷೇತ್ರಗಳಲ್ಲಿಯೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ ಎಂದು ದಲಿತ ನಾಯಕ, ಭೀಮ್ ಆರ್ಮಿಯ ಅಧ್ಯಕ್ಷ ಚಂದ್ರಶೇಖರ್ ಆಜಾದ್ ಹೇಳಿದ್ದು, ಇತರ ಪಕ್ಷಗಳು ಬಯಸಿದರೆ ಮೈತ್ರಿಗೆ ಕೂಡ ಸಿದ್ಧ ಎಂದು ಅವರು ಹೇಳಿದ್ದಾರೆ. ಶುಕ್ರವಾರ ಪಂಚಾಯತ್ ಆಜ್ ತಕ್ ನಲ್ಲಿ ಮಾತನಾಡಿದ ಅವರು, ಉ...