ಉಡುಪಿ: ನಗರದ ಬಸ್ ನಿಲ್ದಾಣ ಪರಿಸರದಲ್ಲಿ ಪ್ರಜ್ಞೆ ಕಳೆದುಕೊಂಡು ಚಿಂತಾಜನಕ ಸ್ಥಿತಿಯಲ್ಲಿದ್ದ ಚಂದ್ರಶೇಖರ್ (60) ಎಂಬವರನ್ನು ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿ ಅವರು ರಕ್ಷಿಸಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ ಚಂದ್ರಶೇಖರ್ ಸ್ಥಳೀಯರೆಂದು ಊಹಿಸಲಾಗಿದ್ದು, ಅವರ ರಕ್ತದಲ್ಲಿ ಸಕ್ಕರೆ ಅಂಶ ಸಂಪೂರ್ಣ ಕುಸಿದು ಬಾಯಿಯಲ್ಲಿ ಜೊಲ್ಲು ಸು...
ದಾವಣಗೆರೆ: ಹೊನ್ನಾಳಿ ಶಾಸಕ ರೇಣುಕಾಚಾರ್ಯ ಅವರ ಸಹೋದರನ ಪುತ್ರ ಚಂದ್ರು ಸಾವಿನ ಪ್ರಕರಣ ಹಲವಾರು ಅನುಮಾನಗಳಿಗೆ ಕಾರಣವಾಗುತ್ತಿದ್ದು, ಚಂದ್ರು ತಂದೆ ನೀಡಿರುವ ಹೇಳಿಕೆ ಇದೀಗ ತೀವ್ರ ಚರ್ಚೆಗೆ ಕಾರಣವಾಗಿದೆ. ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಇದು ಕೊಲೆ ಅಲ್ಲ ಅಪಘಾತ ಎನ್ನುವ ವಿಚಾರ ತಿಳಿದು ಬಂದಿದೆ ಎನ್ನಲಾಗುತ್ತಿದೆ. ಆದರೆ, ಚಂದ್ರು ತಂ...
ಚಿಕ್ಕಮಗಳೂರು: ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರ ಸಹೋದರನ ಪುತ್ರ ಚಂದ್ರಶೇಖರ್ ನಿಗೂಢ ಸಾವಿನ ಕುರಿತು ತನಿಖೆ ಚುರುಕುಗೊಂಡಿದ್ದು, ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿರುವ ವಿನಯ್ ಗುರೂಜಿ ಆಶ್ರಮಕ್ಕೆ ಪೊಲೀಸರ ತಂಡ ಭೇಟಿ ನೀಡಿ ವಿಚಾರಣೆ ನಡೆಸಿದೆ ಎಂದು ತಿಳಿದು ಬಂದಿದೆ. ಚನ್ನಗಿರಿ ಪಿಎಸ್ ಐ ನೇತೃತ್ವದ ನಾಲ್ವರ ತಂಡ ...
ದಾವಣಗೆರೆ: ಶಾಸಕ ಎಂ.ಪಿ.ರೇಣುಕಾಚಾರ್ಯ ಅವರ ಸಹೋದರನ ಮಗ ಚಂದ್ರಶೇಖರ್ ಸಾವು ಪ್ರಕರಣಕ್ಕೆ ಹೊಸ ತಿರುವು ದೊರಕಿದ್ದು, ಚಂದ್ರಶೇಖರ್ ನಾಪತ್ತೆಯಾದ ದಿನ ಒಂದೇ ಮೊಬೈಲ್ ನಂಬರ್ ನಿಂದ 10ಕ್ಕೂ ಹೆಚ್ಚು ಬಾರಿ ಕರೆ ಬಂದಿದೆ ಎಂದು ವರದಿಯಾಗಿದೆ. ಚಂದ್ರಶೇಖರ್ ನದ್ದು ಅಪಘಾತದ ಸಾವಲ್ಲ, ಅದೊಂದು ಯೋಜಿತ ಕೊಲೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ...