ನವದೆಹಲಿ: ಪಂಜಾಬ್ ಸಿಎಂ ಅಭ್ಯರ್ಥಿಯ ಹೆಸರನ್ನು ಕಾಂಗ್ರೆಸ್ ಘೋಷಿಸಿದ್ದು, ಈ ಮೂಲಕ ಸಿಎಂ ಸ್ಥಾನಾಕಾಂಕ್ಷಿಯಾಗಿದ್ದ ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಧುಗೆ ಶಾಕ್ ನೀಡಿದೆ. ಲೂಧಿಯಾನಾದಲ್ಲಿ ಕಾಂಗ್ರೆಸ್ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಚರಣ್ ಜಿತ್ ಸಿಂಗ್ ಚನ್ನಿ ಮುಂದಿನ ಸಿಎಂ ಅಭ್ಯರ್ಥಿ ಎಂದ...
ಪಂಜಾಬ್: ಕ್ಯಾಪ್ಟನ್ ಅಮರಿಂದರ್ ಸಿಂಗ್ (Charanjit Singh Channi) ಪಂಜಾಬ್ ನ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ನೂತನ ಸಿಎಂ ಆಗಿ ಇಂದು ಚರಣಜಿತ್ ಸಿಂಗ್ ಆಯ್ಕೆಯಾಗಿದ್ದಾರೆ. ಈ ಮೂಲಕ ಪಂಜಾಬ್ ಪ್ರಥಮ ದಲಿತ ಸಿಎಂ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ. 49 ವರ್ಷ ವಯಸ್ಸಿನ ಚರಣಜಿತ್ ಸಿಂಗ್ ಅವರು, ಅಮರಿಂದರ್ ಸಿಂಗ...