ರಾಜ್ಯ ಸಚಿವ ಸಂಪುಟ ರಚನೆಯಾದ ಬೆನ್ನಲ್ಲೇ ಯಾರು ಯಾವ ಜಿಲ್ಲಾ ಉಸ್ತುವಾರಿ ಸಚಿವರಾಗಲಿದ್ದಾರೆ ಎಂಬ ಕುತೂಹಲ ಸೃಷ್ಟಿಯಾಗಿದೆ. ಇದೇ ವೇಳೆ ಸದ್ಯ ಸಂಭಾವ್ಯ ಉಸ್ತುವಾರಿ ಸಚಿವರ ಪಟ್ಟಿಯೊಂದು ಇಲ್ಲಿದೆ. ಈ ಪಟ್ಟಿ ಬಹುತೇಕ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಬೆಂಗಳೂರು ನಗರ: ಕೆ.ಜೆ.ಜಾರ್ಜ್ ಬೆಂಗಳೂರು ಗ್ರಾಮಾಂತರ: ರಾಮಲಿಂಗಾ ರೆಡ್ಡಿ ಕ...