ಕ್ಯಾಪ್ರಿಪಾಕ್ಸ್ ಎಂಬ ವೈರಾಣುವಿನಿಂದ ಹರಡುವ ಚರ್ಮಗಂಟು (ಲುಂಪಿ ಸ್ಕಿನ್ ಡಿಸೀಸ್) ರೋಗ ದನ ಮತ್ತು ಎಮ್ಮೆಗಳಲ್ಲಿ ಕಂಡುಬರುವ ವೈರಸ್ ಖಾಯಿಲೆಯಾಗಿದ್ದು, ರೋಗಗ್ರಸ್ಥ ಜಾನುವಾರುವಿನಿಂದ ಆರೋಗ್ಯವಂತ ಜಾನುವಾರುಗಳಿಗೆ ಹರಡುತ್ತಿದೆ. ಜಿಲ್ಲೆಯಲ್ಲಿ 289 ಗ್ರಾಮಗಳಲ್ಲಿ ಜಾನುವಾರುಗಳಲ್ಲಿ ಚರ್ಮಗಂಟು ರೋಗ ಕಂಡು ಬಂದಿರುತ್ತದೆ. ಈವರೆಗೆ 3,414 ಜ...