ಕೊಟ್ಟಿಗೆಹಾರ: ಚಾರ್ಮಾಡಿ ಘಾಟಿಯ ಅಣ್ಣಪ್ಪ ದೇವಸ್ಥಾನದ ಸಮೀಪ ಒಮ್ಮುಖ ಇಕ್ಕಟ್ಟು ರಸ್ತೆಯಲ್ಲಿ ತಡೆಗೋಡೆ ಕುಸಿಯುವ ಆತಂಕ ಎದುರಾಗಿದೆ. ಚಾರ್ಮಾಡಿ ಘಾಟಿಯಲ್ಲಿ ಬಾರಿ ಕಿರಿದಾದ ರಸ್ತೆ ಇದಾಗಿದ್ದು, ಈ ರಸ್ತೆಯಲ್ಲಿ ಒಂದೇ ವಾಹನ ಸಾಗಲು ಆಗುವುದರಿಂದ ಯಾವುದೋ ವಾಹನ ತಡೆಗೋಡೆಗೆ ಡಿಕ್ಕಿ ಹೊಡೆದಿರುವ ಪರಿಣಾಮ ತಡೆಗೋಡೆ ತಳದಿಂದಲೇ ಬಿರುಕು ಬ...