ಕೊಟ್ಟಿಗೆಹಾರ: ಚಾರ್ಮಾಡಿ ಘಾಟಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಕಾರ್ಮಿಕರ ಟ್ರ್ಯಾಕ್ಟರ್ ಪಲ್ಟಿಯಾಗಿ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವ ಕಾರ್ಮಿಕನಿಗೆ ಗಂಭೀರ ಗಾಯಗಳಾಗಿವೆ. ಚಾರ್ಮಾಡಿ ಘಾಟಿಯಲ್ಲಿ ನಡೆಯುತ್ತಿರುವ ಕಾಮಗಾರಿಗೆ ಟ್ರ್ಯಾಕ್ಟರ್ ನಲ್ಲಿ ನೀರು ತುಂಬಿಸಿ ಹೋಗುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ವಾಟರ್ ಟ್ಯಾಂಕರ್ ಪಲ್...