ಕೊಟ್ಟಿಗೆಹಾರ: ಚಾರ್ಮಾಡಿ ಘಾಟ್ನ ಬಿದಿರುತಳ ಸಮೀಪ ಅರಣ್ಯದಲ್ಲಿ ಕಾಡ್ಗಿಚ್ಚಿನಿಂದಾಗಿ ಹತ್ತಾರು ಎಕರೆ ಅರಣ್ಯ ಬೆಂಕಿಗಾಹುತಿಯಾಗಿದೆ. ಅರಣ್ಯದ ನಡುವೆ ಹಾದು ಹೋಗಿರುವ ರಸ್ತೆ ಬದಿಯಲ್ಲೇ ಬೆಂಕಿ ಧಗಧಗಿಸಿ ಉರಿಯುತ್ತಿದ್ದು ಬಿರುಬಿಸಿಲಿನಿಂದ ಒಣಗಿ ನಿಂತ ಹುಲ್ಲು, ಒಣಗಿದ ಎಲೆಗಳಿಂದಾಗಿ ವೇಗವಾಗಿ ಎಲ್ಲೆಡೆಗೆ ಹರಡುತ್ತಿದೆ. ಅರಣ್ಯ ಇಲಾಖೆ...
ಚಿಕ್ಕಮಗಳೂರು: ಚಾರ್ಮಾಡಿ ಘಾಟ್ ನ ಅಲೆಕಾನ್ ಗುಡ್ಡದಲ್ಲಿ ಧಗಧಗನೆ ಬೆಂಕಿ ಉರಿಯುತ್ತಿದ್ದು, ಕಿಡಿಗೇಡಿಗಳು ಬೆಂಕಿ ಹಚ್ಚಿದ ಪರಿಣಾಮ ಅರಣ್ಯ ಸುಟ್ಟು ಕರಕಲಾಗಿದೆ. ಅರಣ್ಯ ಇಲಾಖೆಯ ಹತ್ತಾರು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಬೆಂಕಿ ನಂದಿಸಲು ಹರಸಾಹಸಪಡುತ್ತಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟ್ ನ ಅಲೆಕಾನ್ ಗುಡ್...
ಕಿಡಿಗೇಡಿಗಳು ಬೆಂಕಿ ಹಚ್ಚಿದ ಪರಿಣಾಮ ಚಾರ್ಮಾಡಿ ಅರಣ್ಯದಲ್ಲಿ ಕಾಡ್ಗಿಚ್ಚು ಸೃಷ್ಟಿಯಾಗಿದ್ದು, ನೂರಾರು ಎಕರೆ ಅರಣ್ಯ ಪ್ರದೇಶ ಬೆಂಕಿಗಾಹುತಿಯಾಗಿದೆ. ಚಾರ್ಮಾಡಿ ಘಾಟ್ ನ ಸೋಮನ ಕಾಡು ಸಮೀಪ ಬಾಳೂರು ಮೀಸಲು ಅರಣ್ಯದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ಅರಣ್ಯ ಸಿಬ್ಬಂದಿ ಬೆಂಕಿ ಆರಿಸುವಲ್ಲಿ ನಿರತರಾಗಿದ್ದಾರೆ. ಯಾರೋ ಕಿಡಿಗೇಡಿಗಳು ...
ಚಾರ್ಮಾಡಿ ಘಾಟ್: ಆಂಬುಲೆನ್ಸ್ ಹಾಗೂ ಆಟೋ ಮುಖಾಮುಖಿ ಡಿಕ್ಕಿಯಾಗಿರುವ ಘಟನೆಗೆ ಸಂಬಂಧಿಸಿದಂತೆ ಇನ್ನಷ್ಟು ಮಾಹಿತಿಗಳು ಮಹಾನಾಯಕ.ಇನ್ ಗೆ ದೊರಕಿದೆ. ಮಂಗಳೂರಿನಿಂದ ಮೂಡಿಗೆರೆಗೆ ರೋಗಿಯನ್ನು ಬಿಟ್ಟು ಹೋಗುತ್ತಿದ್ದ ಆಂಬುಲೆನ್ಸ್, ಒಂದನೇ ತಿರುವಿನಲ್ಲಿ ಆಟೋಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಆಟೋದಲ್ಲಿದ್ದ ನಾಲ್ವರಿಗೆ ಗಾಯವಾಗಿದೆ. ಗಾಯ...
ಕೊಟ್ಟಿಗೆಹಾರ: ಚಾರ್ಮಾಡಿ ಘಾಟ್ನ ಮಲಯಮಾರುತ ಸಮೀಪ ಕಿಡಿಗೇಡಿಗಳು ರಸ್ತೆ ಬದಿಯಲ್ಲಿ ಹಂದಿಗಳ ಕಳೇಬರವನ್ನು ಎಸೆದು ಹೋದ ಘಟನೆ ನಡೆದಿದೆ. ನಾಲ್ಕಕ್ಕೂ ಹೆಚ್ಚು ಭಾರೀ ಗಾತ್ರ ಹಂದಿಗಳನ್ನು ಎಸೆದು ಹೋಗಿದ್ದು, ರಸ್ತೆ ಬದಿಯಲ್ಲಿ ಎಸೆದಿರುವುದರಿಂದ ಈ ಮಾರ್ಗವಾಗಿ ಸಂಚರಿಸುವ ಪ್ರಯಾಣಿಕರು ಮೂಗು ಮುಚ್ಚಿಕೊಂಡು ತಿರುಗಾಡುವಂತಾಗಿದೆ. ಸಮೀಪದಲ್...
ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಲಾರಿಯೊಂದು ಕೆಟ್ಟು ನಿಂತ ಪರಿಣಾಮ ಗಂಟೆಗಟ್ಟಲೆ ವಾಹನ ಸಂಚಾರಕ್ಕೆ ತಡೆಯುಂಟಾಯಿತು. ಚಾರ್ಮಾಡಿ ಘಾಟಿಯ 10 ನೇ ತಿರುವಿನಲ್ಲಿ ಜು 19 ಮಂಗಳವಾರ ರಾತ್ರಿ ಸುಮಾರು 8:30 ರ ಸುಮಾರಿಗೆ ಇಂಧನ ತುಂಬಿದ ಟ್ಯಾಂಕರ್ ತಾಂತ್ರಿಕ ದೋಷದಿಂದ ಮಾರ್ಗ ಮದ್ಯೆ ಕೆಟ್ಟು ನಿಂತ ಪರಿಣಾಮ ವಾಹನ ಸಂಚಾರಕ್ಕೆ ತಡೆಯುಂಟಾಯ...
ಚಿಕ್ಕಮಗಳೂರು: ಚಾರ್ಮಾಡಿ ಘಾಟ್ ನ 8ನೇ ತಿರುವಿನಲ್ಲಿ ಕಾರೊಂದು ಕಂದಕಕ್ಕೆ ಉರುಳಿ ಬಿದ್ದಿದ್ದು, ಕೆಲ ಕಾಲ ಸ್ಥಳೀಯರು ತೀವ್ರ ಆತಂಕಕ್ಕೀಡಾದ ಘಟನೆ ನಡೆದಿದ್ದು, ಆದರೆ ಕಾರಿನಲ್ಲಿದ್ದವರು ಅದೃಷ್ಟವಶಾತ್ ಪರಾಗಿದ್ದಾರೆ. ಗುರುವಾರ ಸಂಜೆ ಉಜಿರೆಯಿಂದ ಮೂಡಿಗೆರೆಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ್ದು, ಕಾರಿನ...