ಛತರ್ ಪುರ: ಪತ್ನಿ ಗಂಡು ಮಗುವನ್ನು ಹೆರಲಿಲ್ಲ ಎಂದು ಕೋಪಗೊಂಡ ಪತಿಯೋರ್ವ ತನ್ನ ಹೆಣ್ಣು ಮಕ್ಕಳು ಹಾಗೂ ಪತ್ನಿಯನ್ನು ಬಾವಿಗೆ ದೂಡಿದ ಅಮಾನವೀಯ ಘಟನೆ ಮಧ್ಯಪ್ರದೇಶದ ಛತರ್ ಪುರದಲ್ಲಿ ಭಾನುವಾರ ಸಂಜೆ ನಡೆದಿದೆ. ತವರು ಮನೆಯಲ್ಲಿದ್ದ ಪತ್ನಿ ಮತ್ತು ಹೆಣ್ಣು ಮಕ್ಕಳನ್ನು ತನ್ನ ಊರಿಗೆ ಕರೆತಂದ ಪತಿ, ತನ್ನ ಮನೆಯ ದಾರಿ ಮಧ್ಯೆ ಬೈಕ್ ನಿಲ್ಲಿಸ...