ಚೆನ್ನೈ: ಕೆಲವು ದಿನಗಳ ಹಿಂದೆ ತಮಿಳುನಾಡಿನ ವಿಲ್ಲುಪುರಂನಲ್ಲಿ ಮಗಳು ತನ್ನ ಕುಡುಕ ತಂದೆಯನ್ನು ಹತ್ಯೆ ಮಾಡಿದ ಪ್ರಕರಣ ನಡೆದಿದ್ದು, ಇದೀಗ ಬಾಲಕಿಯು ತನ್ನ ತಂದೆಯ ಲೈಂಗಿಕ ದೌರ್ಜನ್ಯಗಳಿಂದ ತಪ್ಪಿಸಿಕೊಳ್ಳಲು ತಂದೆಯನ್ನು ಹತ್ಯೆ ಮಾಡಿದ್ದಾಳೆ ಎನ್ನುವ ವಿಚಾರ ಬಯಲಿಗೆ ಬಂದಿದೆ. ಬಾಲಕಿಯ ತಾಯಿ ಕೆಲವು ವರ್ಷಗಳ ಹಿಂದೆ ಸಾವನ್ನಪ್ಪಿದ್ದು, ಆಕ...