ಚೆನ್ನೈ: ಟೈಫಾಯ್ಡ್ ನಿಂದ ಬಳಲುತ್ತಿದ್ದ ಮಗಳನ್ನು ತಂದೆಯೊಬ್ಬ ಚಿಕಿತ್ಸೆ ಕೊಡಿಸದೇ ಮಂತ್ರವಾದಿಯ ಬಳಿಗೆ ಕರೆದುಕೊಂಡು ಹೋಗಿದ್ದು, ಚಿಕಿತ್ಸೆ ದೊರೆಯದ ಹಿನ್ನೆಲೆಯಲ್ಲಿ ಬಾಳಿ ಬದುಕಬೇಕಿದ್ದ ಯುವತಿ ಸಾವನ್ನಪ್ಪಿದ್ದಾಳೆ. ತಮಿಳುನಾಡಿನ ರಾಮನಾಥಪುರಂ ಜಿಲ್ಲೆಯ ನಿವಾಸಿ 19 ವರ್ಷ ವಯಸ್ಸಿನ ಥರಾಣಿ ಸಾವಿಗೀಡಾದ ಯುವತಿಯಾಗಿದ್ದಾಳೆ. 9 ತಿಂಗಳ ಹ...