ಒಡಿಶಾದಲ್ಲಿ ರೈಲು ದುರಂತದ ಹಿನ್ನೆಲೆಯಲ್ಲಿ ಬೆಂಗಳೂರು-ಗುವಾಹಟಿ ಎಕ್ಸ್ಪ್ರೆಸ್ ರೈಲು ಸಂಚಾರವನ್ನು ತಾತ್ಕಾಲಿಕವಾಗಿ ರದ್ದು ಮಾಡಲಾಗಿದೆ. ಒಡಿಶಾ ರೈಲು ದುರಂತದಲ್ಲಿ ಅಪಘಾತಕ್ಕೀಡಾದ ರೈಲಿನಲ್ಲಿ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ 110 ಜನ ಪ್ರಯಾಣಿಸುತ್ತಿದ್ದರು. ಸದ್ಯ ರೈಲಿನಲ್ಲಿ ತೆರಳುತ್ತಿದ್ದ ಕಳಸ ತಾಲೂಕಿನ 110 ಪ್ರಯಾಣಿಕರು ಸ...
ಚೆನ್ನೈ: ತಮ್ಮ ಕೂದಲನ್ನು ಉದ್ದನೆ ಬೆಳಸಿ ಫ್ರೀಕಿ ಲುಕ್ ನಲ್ಲಿ ತಿರುಗಾಡುವುದು ಹದಿಹರೆಯದ ಹುಡುಗರ ಈಗಿನ ಟ್ರೆಂಡ್ ಆಗಿದೆ. ಆದರೆ ಈ ಟ್ರೆಂಡ್ ಇಲ್ಲಿ ಬೇಕಿಲ್ಲ ಎನ್ನುತ್ತಾರೆ ಚೆನ್ನೈನ ಶಾಲೆಯೊಂದರ ಅಧಿಕಾರಿಗಳು. ತಿರುವಳ್ಳೂರು ಜಿಲ್ಲೆಯ ಗುಮ್ಮಿಡಿಪೂಂಡಿಯ ಸರ್ಕಾರಿ ಶಾಲೆಯೊಂದರಲ್ಲಿ ಅಧಿಕಾರಿಗಳು ಮಧ್ಯಪ್ರವೇಶಿಸಿ ಫ್ರೀಕ್ ಲುಕ್ ನಲ್ಲಿ...
ಚೆನ್ನೈ: 77 ವರ್ಷದ ವೃದ್ಧ ಸೇರಿದಂತೆ 8 ಮಂದಿ ಬಾಲಕಿಯ ಮೇಲೆ ನಿರಂತರ ಅತ್ಯಾಚಾರ ನಡೆಸಿರುವ ಘಟನೆ ತಮಿಳುನಾಡಿನ ವಿಲ್ಲುಪುರಂ ಜಿಲ್ಲೆಯ ಗಿಂಗಿ ಸಮೀಪದ ಹಳ್ಳಿಯೊಂದರಲ್ಲಿ ನಡೆದಿದೆ. 11ನೇ ತರಗತಿಯಲ್ಲಿ ಓದುತ್ತಿರುವ ಬಾಲಕಿ ಕೆಲವು ದಿನಗಳ ಹಿಂದೆ ಅನಾರೋಗ್ಯಕ್ಕೊಳಗಾಗಿದ್ದು, ಹೀಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಈ ವೇಳೆ ಬಾಲಕಿ 6 ತ...
ಚೆನ್ನೈ: ಪತ್ನಿಗೆ ನಿದ್ದೆ ಮಾತ್ರೆ ನೀಡಿದ ಪತಿ, ಆಕೆ ನಿದ್ರೆಗೆ ಜಾರಿದ ಬಳಿಕ ಆಕೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಘಟನೆ ಚೆನ್ನೈನಲ್ಲಿ ನಡೆದಿದ್ದು, ಪರಿಣಾಮವಾಗಿ ಮಹಿಳೆಯ ಸ್ಥಿತಿಯು ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ. 28 ವರ್ಷ ವಯಸ್ಸಿನ ಸತ್ಯಮೂರ್ತಿ ಈ ಕೃತ್ಯ ಎಸಗಿದ್ದು, ತನ್ನ ಪತ್ನಿ 24 ವರ್ಷ...
ಚೆನ್ನೈ: ಆನ್ ಲೈನ್ ಆ್ಯಪ್ ನಲ್ಲಿ ಪರಿಚಯವಾದ ಗೆಳೆಯ ಹಾಗೂ ಆತನ ಸ್ನೇಹಿತರು ಯುವತಿಯೋರ್ವಳಿಗೆ ಡ್ರಗ್ಸ್ ನೀಡಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಚೆನ್ನೈನ ಮೆಲ್ಕತಿರ್ ಪುರ ಗ್ರಾಮದ ಬಳಿಯಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮೊಬೈಲ್ ಅಂಗಡಿಯೊಂದರಲ್ಲಿ ಕೆಲಸ ಮಾಡ...
ಚೆನ್ನೈ: ಬಾಲಕನಿಗೆ ದೆವ್ವ ಹಿಡಿದಿದೆ ಎಂದು ಆರೋಪಿಸಿ 7 ವರ್ಷದ ಮಗುವನ್ನು ಥಳಿಸಿ ಹತ್ಯೆ ಮಾಡಿರುವ ಘಟನೆ ತಮಿಳುನಾಡಿ ತಿರುವಣ್ಣಾಮಲೈ ಜಿಲ್ಲೆಯ ಕಣ್ಣಮಂಗಲಂನ ಅರಾನಿಯಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಮಗುವಿನ ತಾಯಿ ತಿಲಕ್ವತಿ ಹಾಗೂ ಆಕೆಯ ಸಹೋದರಿಯರಾದ ಭಾಗ್ಯಲಕ್ಷ್ಮೀ ಮತ್ತು ಕವಿತಾ ಅವರನ್ನು ಪೊಲೀಸರು ಬಂಧಿಸಿದ್ದಾರೆ. 7 ವರ್ಷದ...
ಚೆನ್ನೈ: ಕೆಲವರಿಗೆ ಪ್ರಾಣದ ಪ್ರಶ್ನೆ ಆದರೆ, ಇನ್ನು ಕೆಲವರಿಗೆ ಹಣದ ಪ್ರಶ್ನೆ. ಕೊರೊನಾದಿಂದ ಜನರು ಪ್ರಾಣ ಭಯದಿಂದ ನಡುಗುತ್ತಿದ್ದರೆ, ಇನ್ನೊಂದೆಡೆ ಆಕ್ಸಿಜನ್ ಸಿಲಿಂಡರ್, ಔಷಧಗಳ ಹೆಸರಿನಲ್ಲಿ ಜನರ ಪ್ರಾಣ ಹಿಂಡಲಾಗುತ್ತಿದೆ ತಮಿಳುನಾಡಿನಲ್ಲಿ ಇಂತಹದ್ದೊಂದು ಘಟನೆ ನಡೆದಿದೆ. ಚೆನ್ನೈನ ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ರೆಮ್ಡೆಸಿ...
ಚೆನ್ನೈ: ಚೆನ್ನೈ ಮೂಲದ 23 ವರ್ಷದ ಯುವಕನೋರ್ವ 11 ಯುವತಿಯರನ್ನು ಮದುವೆಯಾಗಿ ವಂಚಿಸಿರುವ ಘಟನೆ ಬೆಳಕಿಗೆ ಬಂದಿದ್ದು, ತಮಿಳುನಾಡಿನಲ್ಲಿ ಇದೀಗ ಈ ಸುದ್ದಿ ವ್ಯಾಪಕ ಆಕ್ರೋಶವನ್ನುಂಟು ಮಾಡಿದೆ. 23 ವರ್ಷ ಗಣೇಶ್ ಎಂಬಾತ ಯುವತಿಯರನ್ನು ಪ್ರೀತಿಯ ಬಲೆಗೆ ಬೀಳಿಸಿಕೊಂಡು, ಮದುವೆಯಾಗುತ್ತಿದ್ದ. ಒಬ್ಬರ ಹಿಂದೊಬ್ಬರನ್ನು ಮದುವೆಯಾಗುತ್ತಾ, ಒಬ್ಬರ ...
ಚೆನ್ನೈ: ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕನನ್ನು ಯುವತಿ ಚಾಕುವಿನಿಂದ ಇರಿದು ಕೊಂದ ಘಟನೆ ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯ ಶೋಲಾವರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶೌಚಾಲಯಕ್ಕೆ ಯುವತಿ ಹೋಗಿದ್ದ ಸಂದರ್ಭದಲ್ಲಿ ಕಾಮುಕ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ. 19 ವರ್ಷದ ಯುವತಿ ಶೋಲಾವರಂನಲ್ಲಿ ಇರುವ ತನ್ನ ಚಿಕ್ಕಮ್...
ಚೆನ್ನೈ: ತಮ್ಮ ಹೆಣ್ಣು ಮಕ್ಕಳನ್ನು ಕಾಮುಕರಿಂದ ರಕ್ಷಿಸಲು ಅಮ್ಮಂದಿರು ಚಿಂತಿಸುವಷ್ಟು ಬೇರೆಯಾರೂ ಚಿಂತಿಸಲು ಸಾಧ್ಯವಿಲ್ಲ. ಆದರೆ ಇಲ್ಲೊಬ್ಬಳು ದುಷ್ಟ ತಾಯಿ ತನ್ನ ಪ್ರಿಯಕರನಿಂದಲೇ 15 ವರ್ಷದ ತನ್ನ ಅಪ್ರಾಪ್ತ ವಯಸ್ಸಿನ ಮಗಳನ್ನು ಅತ್ಯಾಚಾರ ನಡೆಸಿದ್ದಾಳೆ. ತಮಿಳುನಾಡಿನ ಮಹಾಬಲಿಪುರಂ ಬಳಿಯ ಶೋಲಿಂಗನಲ್ಲೂರಿನ ದುಷ್ಟ ಮಹಿಳೆ ಈ ಕೃತ್ಯ ಎಸ...