ಧಾರವಾಡ: ಕೋವಿಡ್ ಸೋಂಕು ತಗುಲಿದ ಕಾರಣ ಧಾರವಾಡದ ಎಸ್ ಡಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ಖ್ಯಾತ ಕವಿ ಚೆನ್ನವೀರ ಕಣವಿ ಅವರ ಆರೋಗ್ಯದಲ್ಲಿ ಮತ್ತಷ್ಟು ಏರುಪೇರಾಗಿರುವ ಬಗ್ಗೆ ವರದಿಯಾಗಿದೆ. ಕಣವಿ ಅವರಿಗೆ ನೀಡುತ್ತಿರುವ ವೈದ್ಯಕೀಯ ಆಮ್ಲಜನಕ ಪ್ರಮಾಣವನ್ನು ಮತ್ತಷ್ಟು ಹೆಚ್ಚಿಸಿರುವುದಾಗಿ ಅವರಿಗೆ ಚಿಕಿತ್ಸೆ ನೀಡುತ್...