ಬೆಳ್ತಂಗಡಿ: ಚೆಕ್ ಅಮಾನ್ಯ ಪ್ರಕರಣದಲ್ಲಿ ಕಳೆದ ಒಂದು ವರ್ಷದಿಂದ ತಲೆ ಮರೆಸಿಕೊಂಡಿದ್ದ ಉತ್ತರ ಪ್ರದೇಶ ಮೂಲದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಉತ್ತರ ಪ್ರದೇಶದಲ್ಲಿ ಬಂಧಿಸಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ತಾಲೂಕಿನ ವ್ಯಕ್ತಿಯೊಬ್ಬರಿಗೆ ವ್ಯವಹಾರಕ್ಕೆ ಸಂಬಂಧಿಸಿದಂತೆ ಒಂದು ಕೋಟಿ ಹತ್ತು ಲಕ್ಷದ ಚೆಕ್ ನೀಡಿದ್ದ ಉತ್...