ಬೆಂಗಳೂರು: ಸಾಮಾಜಿಕ ಹೋರಾಟಗಾರ, ನಟ ಚೇತನ್ ಅವರಿಗೆ ನೀಡಲಾಗಿದ್ದ ಗನ್ ಮ್ಯಾನ್ ಅನ್ನು ಸರಕಾರ ಹಿಂಪಡೆದಿರುವ ಬಗ್ಗೆ ವರದಿಯಾಗಿದೆ. ಸರಕಾರದ ಈ ನಡೆಗೆ ಅವರು ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಅಲ್ಲದೆ, ತಮಗೆ ಈಗಲೂ ಜೀವಕ್ಕೆ ಅಪಾಯವಿದ್ದರೂ, ಗನ್ ಮ್ಯಾನ್ ಹಿಂಪಡೆದಿದ್ದಕ್ಕಾಗಿ ಚೇತನ್, ಶುಕ್ರವಾರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರನ್ನ...