ಬಲವಾದ ಪ್ರಜಾಪ್ರಭುತ್ವಕ್ಕಾಗಿ ಯಾರನ್ನೇ ಆದರೂ ತಮಾಷೆ ಮಾಡುವ ಹಕ್ಕು ನಮಗಿರಬೇಕು ಎಂದು ಜೈನ್ ವಿಶ್ವವಿದ್ಯಾಲಯದಲ್ಲಿ ಮಾಡಿರುವ ಸ್ಕಿಟ್ ಗೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದ ನಟ ಚೇತನ್ ಇದೀಗ ತಮ್ಮ ಹೇಳಿಕೆಯನ್ನು ವಾಪಸ್ ಪಡೆದುಕೊಂಡಿದ್ದಾರೆ. ಜೈನ್ ವಿಶ್ವವಿದ್ಯಾಲಯದಲ್ಲಿ ದಲಿತರ ಬಗ್ಗೆ ಮಾಡಿರುವ ಸ್ಕಿಟ್ ಕ್ಲಿಪ್ ಗಳನ್ನು ಪೂರ್ತಿಯಾಗಿ ...
ದೈವಾರಾಧನೆ ವಿಚಾರವಾಗಿ ನಟ ಚೇತನ್ ಅವರು ನೀಡಿರುವ ಹೇಳಿಕೆಯನ್ನು ತಪ್ಪಾಗಿ ಬಿಂಬಿಸಲಾಗುತ್ತಿದೆ ಎಂಬ ವಾದ ಇದೀಗ ಬಲವಾಗಿ ಕೇಳಿ ಬರುತ್ತಿದ್ದು, ನಟ ಚೇತನ್ ದೈವರಾಧನೆಯ ವಿರುದ್ಧವಾಗಿ ಯಾವುದೇ ಹೇಳಿಕೆ ನೀಡಿಲ್ಲವಾದರೂ, ಅವರು ದೈವಾರಾಧನೆ ವಿರುದ್ಧ ಮಾತನಾಡಿದ್ದಾರೆ ಎಂಬಂತೆ ಬಿಂಬಿಸುತ್ತಿರುವ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಚೇತನ್ ...
ನಮ್ಮ ಕನ್ನಡದ ಚಲನಚಿತ್ರ 'ಕಾಂತಾರ'ವು ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿರುವುದು ಖುಷಿಯ ಸಂಗತಿ. ಬೂತಕೋಲವು ಹಿಂದೂ ಸಂಸ್ಕೃತಿಗೆ ಸೇರುತ್ತದೆ ಎಂದು ನಿರ್ದೇಶಕ ರಿಷಬ್ ಶೆಟ್ಟಿಯವರು ಹೇಳಿದ್ದಾರೆ. ಇದು ನಿಜವಲ್ಲ ಎಂದು ನಟ ಚೇತನ್ ಅಹಿಂಸಾ ಹೇಳಿದ್ದಾರೆ. ಕಾಂತಾರ ಚಿತ್ರದ ಕುರಿತು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಅಭಿಪ್ರಾಯ ಹಂಚಿಕೊಂಡಿ...
ಬೆಂಗಳೂರು: ಸಿದ್ಧರಾಮಯ್ಯನವರು ಚಕ್ರತೀರ್ಥನ ಬಂಧನಕ್ಕೆ ಆಗ್ರಹ ನೀಡಿದ್ದಾರೆ. ಇದು ವಾಕ್ ಸ್ವಾತಂತ್ರ್ಯದ ವಿರೋಧಿಯಾಗಿದ್ದು ಅಸಂವಿಧಾನಿಕವಾಗಿದೆ ಎಂದು ಸಾಮಾಜಿಕ ಹೋರಾಟಗಾರ ಚಿತ್ರನಟ ಚೇತನ್ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯನವರು ರಾಜಕೀಯ ಲಾಭಕ್ಕಾಗಿ ಪ್ರಜಾಪ್ರಭುತ್ವವನ್ನು ನಾಶಮಾಡುವ ಮೂಲಕ ಕ...
ಚಿಕ್ಕಮಗಳೂರು: ಪ್ರೀತಿಸಿದ ಹುಡುಗಿ ಕೈಕೊಟ್ಟು ಮದುವೆಗೆ ನಿರಾಕರಿಸಿದ ಹಿನ್ನೆಲೆ ಪ್ರಿಯಕರ ಚೇತನ್ ಎಂಬಾತ ನೇಣಿಗೆ ಶರಣಾಗಿರುವ ಘಟನೆ ಎನ್.ಆರ್. ಪುರ ತಾಲೂಕಿನ ಮುತ್ತಿನಕೊಪ್ಪ ಬಳಿಯ ಶಂಕರಪುರದಲ್ಲಿ ನಡೆದಿದೆ. ಚೇತನ್ (31) ಆತ್ಮಹತ್ಯೆಗೆ ಶರಣಾಗಿರುವ ಯುವಕನಾಗಿದ್ದು, ಆತ್ಮಹತ್ಯೆಗೂ ಮುನ್ನ, ನನಗೆ ಗಾನವಿ ಮೋಸ ಮಾಡಿದಳು ಎಂದು ತನ್ನ ಸಂ...
ಬೆಂಗಳೂರು: ನ್ಯಾಯಾಧೀಶರ ವಿರುದ್ಧ ಟ್ವೀಟ್ ಮಾಡಿದ ಆರೋಪದಲ್ಲಿ ಬಂಧನವಾಗಿದ್ದ ನಟ, ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಇಂದು ಬಿಡುಗಡೆಯಾಗಿದ್ದಾರೆ. ಶುಕ್ರವಾರವೇ ಜಾಮೀನು ಮಂಜೂರಾಗಿದ್ದರೂ, ಆದೇಶ ಪ್ರತಿ ಲಭ್ಯವಾಗುವುದು ತಡವಾದ ಹಿನ್ನೆಲೆಯಲ್ಲಿ ಅವರು ಇಂದು ಸಂಜೆ ಬಿಡುಗಡೆಯಾಗಿದ್ದು, ಒಂದು ವಾರದ ನ್ಯಾಯಾಂಗ ಬಂಧನದ ಬಳಿಕ ಅವರು ಇಂದು ಬ...
ಬೆಂಗಳೂರು: ನಟ ಚೇತನ್ ಅಹಿಂಸಾ ಅವರನ್ನು ಯಾವುದೇ ನೋಟಿಸ್ ನೀಡದೇ ಪೊಲೀಸರು ಬಂಧಿಸಿದ್ದು, ಅವರನ್ನು ಸಂಪರ್ಕಿಸಲು ಸಾಧ್ಯವಾಗಿಲ್ಲ ಎಂದು ಚೇತನ್ ಅವರ ಪತ್ನಿ ಮೇಘಾ ಫೇಸ್ ಬುಕ್ ಲೈವ್ ನಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ. ಮನೆಯಲ್ಲಿದ್ದ ಚೇತನ್ ಅವರನ್ನು ಪೊಲೀಸರು ಕರೆದುಕೊಂಡು ಹೋಗಿದ್ದಾರೆ ಎಂದು ಮನೆಯಲ್ಲಿದ್ದ ವರ್ಕರ್ಸ್ ಹೇಳಿದರು. ಅವರ ಮೊ...
ಬೆಂಗಳೂರು: ಕಾಂಗ್ರೆಸ್ ಮತ್ತು ಆರೆಸ್ಸೆಸ್ ಹಿಂದಿನಿಂದಲೂ ಒಂದಕ್ಕೊಂದು ಬೆಸೆದುಕೊಂಡಿದೆ. ಬ್ರಾಹ್ಮಣ್ಯವನ್ನು ಉಳಿಸಿಕೊಳ್ಳುವುದರಿಂದ ಕಾಂಗ್ರೆಸ್ ಹಾಗೂ ಆರೆಸ್ಸೆಸ್ ಎರಡಕ್ಕೂ ಲಾಭವಾಗುತ್ತದೆ ಎಂದು ಸಾಮಾಜಿಕ ಕಾರ್ಯಕರ್ತ, ನಟ ಅಹಿಂಸಾ ಚೇತನ್ ಹೇಳಿದರು. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಅಧಿಕಾರಕ್ಕಾಗಿ ಕಾಂಗ್ರೆಸ್ ಏನು ಬೇಕಾದರೂ ಮಾಡು...
ಬೆಂಗಳೂರು: ಸರ್ಕಾರಿ ಮುದ್ರೆಯನ್ನು ದುರ್ಬಳಕೆ ಮಾಡಿಕೊಂಡು ಸಮುದಾಯವೊಂದರ ಹೆಸರನ್ನು ಬಳಸಿಕೊಂಡು ಆದಿನಗಳ ಖ್ಯಾತಿಯ ನಟ ಚೇತನ್ ಅಹಿಂಸಾ ಚೇತನ್ ಅವರ ವಿರುದ್ಧ ದುರುದ್ದೇಶಪೂರಿತ ಕೇಸ್ ದಾಖಲಿಸಿರುವುದರ ವಿರುದ್ಧ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಈ ವಿಚಾರವಾಗಿ ದ್ರಾವಿಡ ಆರ್ಮಿ ಮುಖಂಡ ಸಂಪತ್ ಸುಬ್ಬಯ್ಯ ಅವರು ನಗರ ಪೊಲೀಸ್ ಆಯುಕ್...
ಬೆಂಗಳೂರು: ಬ್ರಾಹ್ಮಣರ ಬಗ್ಗೆ ಆ ದಿನಗಳು ಖ್ಯಾತಿಯ ನಟ ಚೇತನ್ ಅವರು ಅವಹೇಳನಾಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಬ್ರಾಹ್ಮಣರ ಅಭಿವೃದ್ಧಿ ಮಂಡಳಿ ದೂರು ನೀಡಿದೆ. ವಿರುದ್ಧ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ನೇತೃತ್ವದ ತಂಡ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದು, ನಟ ಚೇತನ್ ಅವರು ಬ್ರಾಹ್ಮಣಿಕೆ ಹಾಗ...