ಬೆಂಗಳೂರು: ಫೇಸ್ ಬುಕ್ ಮೆಸೆಂಜರ್ ಮೂಲಕ ಪರಿಚಯವಾದ ಮಹಿಳೆ ಹಾಗೂ ಮತ್ತೋರ್ವ ವ್ಯಕ್ತಿ, ವಿಡಿಯೋವೊಂದನ್ನು ಮುಂದಿಟ್ಟುಕೊಂಡು ತನಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ ಎಂದು ಬೆಂಗಳೂರು ಸೆಂಟ್ರಲ್ ಸಿಇಎನ್ ಠಾಣೆಗೆ ಬಿಜೆಪಿ ಮುಖಂಡ ಚಿ.ನಾ.ರಾಮು ದೂರು ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಬಿಜೆಪಿ ಮುಖಂಡರಾಗಿರುವ ಚಿ.ನಾ.ರಾಮು ಅವರಿಗೆ ಮೆಸ...