ನವದಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2022-23ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದು, ಸುಮಾರು 90 ನಿಮಿಷಗಳ ಕಾಲ ಆಯವ್ಯಯ ಪ್ರತಿಯನ್ನು ಲೋಕಸಭೆಯಲ್ಲಿ ಮಂಡಿಸಿದರು. ಕೇಂದ್ರದಿಂದ ಮಂಡನೆಯಾಗಿರುವ ಬಜೆಟ್ಗೆ ಪ್ರತಿಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ಸುದ್ದಿಗೋಷ್ಠಿಯಲ್ಲಿ ಕೇಂದ್ರ ಮಾಜಿ ಸಚಿವ ಪಿ.ಚಿದಂಬರಂ ಮಾತನಾಡಿ...