ಬಾಗಲಕೋಟೆ: ರಜೆಯ ಮೇಲೆ ಊರಿಗೆ ಬಂದಿದ್ದ ಸಿಆರ್’ಪಿಎಫ್ ಯೋಧ ಅಪಘಾತಕ್ಕೀಡಾಗಿದ್ದು, ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಚಿದಾನಂದ ಭಜಂತ್ರಿ (52) ಮೃತ ಯೋಧ. ಬಾಗಲಕೋಟೆ ಜಿಲ್ಲೆ ಇಳಕಲ್ ತಾಲ್ಲೂಕಿನ ಗುಡೂರು ಗ್ರಾಮದವರಾದ ಚಿದಾನಂದ ಭಜಂತ್ರಿ 1988ರಲ್ಲಿ ...