ಬಾಗಲಕೋಟೆ: ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ಪುತ್ರ ಚಿದಾನಂದ ಸವದಿಯವರ ಕಾರು ಬೈಕ್ ಗೆ ಡಿಕ್ಕಿ ಹೊಡೆದ ಘಟನೆ ಬಾಗಲಕೋಟೆಯಲ್ಲಿ ನಡೆದಿದ್ದು, ಪರಿಣಾಮ ಬೈಕ್ ಸವಾರ ದಾರುಣವಾಗಿ ಸಾವನ್ನಪ್ಪಿದ್ದಾನೆ. 58 ವರ್ಷ ವಯಸ್ಸಿನ ಕುಡೆಲೆಪ್ಪ ಬೋಳಿ ಮೃತ ಬೈಕ್ ಸವಾರರಾಗಿದ್ದು, ಕಳೆದ ರಾತ್ರಿ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲ್ಲೂಕಿನ ಕೂಡಲಸ...