ಚಿತ್ರದುರ್ಗ: ಗ್ರಾಮಪಂಚಾಯತ್ ಚುನಾವಣೆ ಮತ ಎಣಿಕೆ ನಡೆಯುತ್ತಿದ್ದ ವೇಳೆ ಮತ ಎಣಿಕೆ ಕೇಂದ್ರದ ಆವರಣದಲ್ಲಿ ಸಾವಿರಾರು ಸಂಖ್ಯೆಯ ಜನರು ಜಮಾಯಿಸಿದ ಘಟನೆ ನಡೆದಿದ್ದು, ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಚಿತ್ರದುರ್ಗದ ಸರ್ಕಾರಿ ವಿಜ್ಞಾನ ಕಾಲೇಜು ಆವರಣದಲ್ಲಿ ಮತ ಎಣಿಕೆ ನಡೆಯುತ್ತಿದ್ದು, ಅಭ್ಯರ್ಥಿಗಳ ಏಜಂಟರಿಗೆ ಮ...