ಅಗರ್ತಲಾ: ತ್ರಿಪುರ ಸಿಎಂ ವಿಪ್ಲವ್ ಕುಮಾರ್ ದೇವ್ ಅವರ ಹತ್ಯೆಗೆ ಯತ್ನಿಸಿದ ಆರೋಪದಲ್ಲಿ ಮೂವರನ್ನು ಬಂಧಿಸಲಾಗಿದ್ದು, ಶ್ಯಾಮ್ಪ್ರಸಾದ್ ಮುಖರ್ಜಿ ಲೇನ್ ಲ್ಲಿರುವ ತಮ್ಮ ಅಧಿಕೃತ ನಿವಾಸದ ಸಮೀಪ ಗುರುವಾರ ಸಂಜೆ ವಾಯುವಿಹಾರ ಮಾಡುತ್ತಿದ್ದ ವೇಳೆ ಮೂವರು ದುಷ್ಕರ್ಮಿಗಳು ಮುಖ್ಯಮಂತ್ರಿಯ ಹತ್ಯೆಗೆ ಯತ್ನಿಸಿದ್ದರು ಎಂದು ಆರೋಪಿಸಲಾಗಿದೆ. ಆರೋ...