ಪುಣೆ: ಕೋಳಿ ಸಾಕಾಣೆ ಮಾಡುತ್ತಿರುವ ವ್ಯಕ್ತಿಯೋರ್ವ, ತನ್ನ ಕೋಳಿಗಳು ಮೊಟ್ಟೆ ಇಡುತ್ತಿಲ್ಲ ಎಂದು ಪೊಲೀಸರಿಗೆ ದೂರು ನೀಡಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದ್ದು, ಕಂಪೆನಿಯೊಂದರ ಮೇಲೆ ದೂರು ದಾಖಲಿಸಿದ್ದಾರೆ. ಪುಣೆಯ ಅಹ್ಮದ್ ನಗರದ ಕೋಳಿ ಆಹಾರ ಉತ್ಪಾದನಾ ಕಂಪನಿಯ ವಿರುದ್ಧ ವ್ಯಕ್ತಿ ದೂರು ದಾಖಲಿಸಿದ್ದು, ಈ ಘಟಕದಿಂದ ತಂದ ಆಹಾ...