ಮಂಗಳೂರು: ಆನ್ ಲೈನ್ ಮೂಲಕ ಆರ್ಡರ್ ಮಾಡಿದ್ದ ಚಿಕನ್ ಖಾದ್ಯದಲ್ಲಿ ಜೀವಂತ ಹುಳು ಹರಿದಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಮಾಲ್ ವೊಂದರಲ್ಲಿನ ಚಿಕ್ ಕಿಂಗ್ ಇಟ್ಸ್ ಮೈ ಚಾಯಿಸ್ ಸಂಸ್ಥೆಯೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ ಘಟನೆ ನಡೆದಿದೆ. ಮಹಿಳೆಯೊಬ್ಬರು ಆರ್ಡರ್ ಮಾಡಿದ್ದ ಚಿಕನ್ ಖಾದ್ಯದಲ್ಲ...