ಚಿಕ್ಕಬಳ್ಳಾಪುರ: ಬೀದಿ ಬದಿ ಮಲಗಿದ್ದ ಭಿಕ್ಷುಕಿಯ ಮೇಲೆ ಅತ್ಯಾಚಾರ ನಡೆಸಿ ಬಳಿಕ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲಾ ಕೇಂದ್ರದ ಸಂತೆ ಮಾರುಕಟ್ಟೆ ಸಮೀಪದ ಮೀನು ಹಾಗೂ ಮಾಂಸ ಮಾರಾಟ ಮಳಿಗೆಯ ಮುಂದೆ ಗುರುವಾರ ರಾತ್ರಿ ನಡೆದಿದೆ. ಇನ್ನೂ ಭಿಕ್ಷುಕಿಯ ಹತ್ಯೆಯ ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಚಿಕ್ಕಬಳ್ಳಾಪುರ ನಗರ ಠಾಣೆ ಪೊಲೀಸರು ...