ಚಿಕ್ಕಬಳ್ಳಾಪುರ: ಮದ್ಯಪಾನ ಮಾಡಿ ಖಾಸಗಿ ಶಾಲೆಯ ಕಿಟಕಿಯೊಳಗೆ ಬಿಯರ್ ಬಾಟಲಿ ಎಸೆದ ನೀಚ ಕೃತ್ಯ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದಿದ್ದು, ಮಧ್ಯ ರಾತ್ರಿ ಕುಡಿದ ಮತ್ತಿನಲ್ಲಿ ಕಿಡಿಗೇಡಿಗಳು ಈ ನೀಚ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ನಗರದ ಕೋಟೆ ವೃತ್ತದಲ್ಲಿರುವ ಆಕಾಶ್ ಗ್ಲೋಬಲ್ ಶಾಲೆಯ ಕಿಟಕಿಗೆ ಬಿಯರ್ ಬಾಟಲಿಯನ್ನು ಎಸೆದಿದ್ದು, ಪರಿಣಾಮ...