ಚಿಕ್ಕಬಳ್ಳಾಪುರ: ಹಿಂದೂ ಯುವಕನ ಜೊತೆಗೆ ಹೊಟೇಲ್ ಗೆ ಹೋಗಿದ್ದಕ್ಕೆ ಮುಸ್ಲಿಮ್ ಯುವಕರ ತಂಡವೊಂದು ನೈತಿಕ ಪೊಲೀಸ್ ಗಿರಿ ನಡೆಸಿದ್ದು, ಈ ಸಂಬಂಧ ನೊಂದ ಯುವತಿ ಪೊಲೀಸರಿಗೆ ದೂರು ನೀಡಿದ್ದು, ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ನೈತಿಕ ಪೊಲೀಸ್ ಗಿರಿ ಮಾಡುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳುವುದಾಗಿ ...
ಚಿಕ್ಕಬಳ್ಳಾಪುರ: ಈಜಲು ನೀರಿಗೆ ಇಳಿದ ಇಬ್ಬರು ವಿದ್ಯಾರ್ಥಿಗಳು ನೀರಲ್ಲಿ ಮುಳುಗಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ದೇವನಾಯಕನಹಳ್ಳಿ ಗ್ರಾಮದ ಬಳಿ ನಡೆದಿದೆ. ಬಾಗಲೂರು ಬಳಿಯ ರಜಾಕ್ ಪಾಳ್ಯದ ವಿದ್ಯಾರ್ಥಿಗಳಾದ ಜುನೈದ್ ಹಾಗೂ ಹೊಸಕೋಟೆ ತಾಲೂಕು ವಳಗೆರೆಪುರದ ವಿದ್ಯಾರ್ಥಿ ಸಂತೋಷ್ ಮೃತ...
ಚಿಕ್ಕಬಳ್ಳಾಪುರ: ಮಗಳು ಅನ್ಯ ಜಾತಿಯ ಯುವಕನನ್ನು ಪ್ರೀತಿಸಿ ಆತನ ಜೊತೆಗೆ ಪರಾರಿಯಾದಳು ಅನ್ನೋ ಕಾರಣಕ್ಕೆ ತಂದೆ, ತಾಯಿ ಹಾಗೂ ಮಗ ಸಾಮೂಹಿಕವಾಗಿ ಆತ್ಮಹತ್ಯೆಗೆ ಶರಣಾದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ಹಂಡಿಗನಾಳ ಗ್ರಾಮದಲ್ಲಿ ನಡೆದಿದೆ. ಶ್ರೀರಾಮಪ್ಪ(63), ಸರೋಜಮ್ಮ(60), ಮನೋಜ್(24) ಆತ್ಮಹತ್ಯೆಗೆ ಶರಣಾದವರು ಎಂದು ...
ಚಿಕ್ಕಬಳ್ಳಾಪುರ: ಸಹೋದರಿಯ ಬೆತ್ತಲೆ ಚಿತ್ರ ಹೊಂದಿದ್ದ ಆರೋಪದಲ್ಲಿ ಜಗಳದಲ್ಲಿ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆ ನಡೆಸಿದ ಘಟನೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತನ್ನ ಸಹೋದರಿಯ ಅಶ್ಲೀಲ ವಿಡಿಯೋ ಹಾಗೂ ಫೋಟೋವನ್ನು ಹೊಂದಿದ್ದಕ್ಕೆ ಆಕ್ರೋಶಗೊಂಡಿದ್ದ ದರ್ಶನ್ ತನ್ನ ಸಹಚರ ಆಶ್ರಯ್ ಜೊತೆ ಸೇರಿಕ...
ಚಿಕ್ಕಬಳ್ಳಾಪುರ: ಮಕ್ಕಳೊಂದಿಗೆ ಆಟವಾಡುತ್ತಾ, ಸವರ್ಣಿಯರ ಜಮೀನಿಗೆ ತೆರಳಿದ ಬಾಲಕನನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿ ಮನ ಬಂದಂತೆ ಥಳಿಸಿದ ಘಟನೆ ಕರ್ನಾಟಕದ ಚಿಕ್ಕಬಳ್ಳಾಪುರ ಜಿಲ್ಲೆಯ ಕೆಂಪದೇನಹಳ್ಳಿಯಲ್ಲಿ ನಡೆದಿದೆ. ಗುರುವಾರ ಸಂಜೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮಗನನ್ನು ರಕ್ಷಿಸಲು ಹೋದ ತಾಯಿಗೂ ಚಾಕುವಿನಿಂದ ...
ಚಿಕ್ಕಬಳ್ಳಾಪುರ: ಭೀಕರ ಅಪಘಾತವೊಂದರಲ್ಲಿ ಇಬ್ಬರು ದಾರುಣವಾಗಿ ಸಾವನ್ನಪ್ಪಿ ಹಲವರು ಗಾಯಗೊಂಡ ಘಟನೆ ನಗರದ ರಾಷ್ಟ್ರೀಯ ಹೆದ್ದಾರಿ 44ರ ರಾಮದೇವರಗುಡಿ ಬಳಿ ಸಂಭವಿಸಿದೆ. ಬೆಂಗಳೂರು ಕಡೆಯಿಂದ ಬಂದ ಕ್ಯಾಂಟರ್ ರಸ್ತೆಗೆ ಅಡ್ಡವಾಗಿ ಬಂದ ಕಾರನ್ನು ತಪ್ಪಿಸುವ ಭರದಲ್ಲಿ ಹೈವೆಯ ಮತ್ತೊಂದು ಬದಿಗೆ ನುಗ್ಗಿದ್ದು, ಪರಿಣಾಮವಾಗಿ ನಿಯಂತ್ರಣ ಕಳೆದುಕೊಂ...
ಚಿಕ್ಕಬಳ್ಳಾಪುರ: ಪತ್ನಿಯನ್ನು ಪದೇಪದೆ ಚುಡಾಯಿಸಿದ ಕಾರಣ ಯುವಕನ್ನೊಬ್ಬನನ್ನು ಪತಿ ಬರ್ಬರವಾಗಿ ಕೊಲೆ ಮಾಡಿ ಸುಟ್ಟು ಹಾಕಿದ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಕಂಬಾಲಹಳ್ಳಿಯಲ್ಲಿ ನಡೆದಿದೆ. ಮುತ್ತಕದಹಳ್ಳಿ ಗ್ರಾಮದ ಶಂಕರ್ (28) ಕೊಲೆಯಾದ ವ್ಯಕ್ತಿ. ಹಲವು ತಿಂಗಳಿಂದ ಅಶೋಕ್ ಎಂಬಾತನ ಪತ್ನಿಯನ್ನು ಶಂಕರ್ ಪದೇಪದೆ ಚುಡಾಯಿಸುತ್ತಿದ್ದ...
ಚಿಕ್ಕಬಳ್ಳಾಪುರ: ಸಾರ್ವಜನಿಕರನ್ನು ಹಿಗ್ಗಾಮುಗ್ಗಾ ಥಳಿಸಿ ಭಯಭೀತಿ ಸೃಷ್ಟಿಸಿದ ಪೊಲೀಸರು ಒಂದೆಡೆ ಜನರ ಆಕ್ರೋಶಕ್ಕೆ ಕಾರಣರಾದರೆ, ಇನ್ನೊಂದೆಡೆ, ಸಂಕಷ್ಟದಲ್ಲಿ ಸಿಲುಕಿದ ಸಾರ್ವಜನಿಕರಿಗೆ ನೆರವು ನೀಡಿದ ಪೊಲೀಸರಿಗೆ ಸಾರ್ವಜನಿಕರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಲಾಕ್ ಡೌನ್ ನಿಂದಾಗಿ ವಾಹನ ಸಿಗದೇ ಪರದಾಡುತ್ತಿದ್ದ ಮಹಿಳೆಯರನ್ನು ಕಾನ್...
ಚಿಕ್ಕಬಳ್ಳಾಪುರ: ಸಿಡಿಲು ಬಡಿದು ಗಂಭೀರವಾಗಿ ಗಾಯಗೊಂಡಿದ್ದ 7 ಜನರ ಪೈಕಿ ನಾಲ್ವರು ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಚಿಂತಾಮಣಿ ತಾಲೂಕಿನ ಸೋಮಯಾಜಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಏಪ್ರಿಲ್ 22ರಂದು ಚಪ್ಪಡಿ ಮನೆಯೊಂದಕ್ಕೆ ಸಿಡಿಲು ಬಡಿದಿದ್ದು, ಪರಿಣಾಮವಾಗಿ ಮನೆ ಕುಸಿದು ಬಿದ್ದಿದ್ದು, 7 ಮಂದಿ ಗಂಭೀರವಾಗಿ ಗಾಯಗೊ...
ಚಿಕ್ಕಬಳ್ಳಾಪುರ: ಜೀವನಾಧಾರವಾಗಿದ್ದ 60ಕ್ಕೂ ಅಧಿಕ ಕುರಿ-ಮೇಕೆ-ಜಾನುವಾರುಗಳು ಸಜೀವವಾಗಿ ದಹಿಸಿದ ದಾರುಣ ಘಟನೆಯೊಂದು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಪೂಲಮಾಕಲಹಳ್ಳಿಯಲ್ಲಿ ನಡೆದಿದೆ. ಗಂಗಾಧರಪ್ಪ ಹಾಗೂ ತುಳಸಮ್ಮ ದಂಪತಿ ಇದೀಗ ತಮ್ಮ ಜೀವನಾಧಾರವಾಗಿದ್ದ ಜಾನುವಾರುಗಳನ್ನು ಕಳೆದುಕೊಂಡಿದ್ದಾರೆ. ನಿನ್ನೆ ಸಂಜೆ ಹುಲ್ಲಿನ...