ಚಿಕ್ಕಬಳ್ಳಾಪುರ: ಆರೋಗ್ಯ ಸಚಿವ ಸುಧಾಕರ್ ಜೊತೆಗೆ ಆಸ್ಪತ್ರೆಗೆ ತೆರಳಿದ್ದ ಅಧಿಕಾರಿಯೊಬ್ಬ ಆರೋಗ್ಯಾಧಿಕಾರಿಗಳಿಗೆ ಬೆದರಿಕೆ ಹಾಕಿ ರೆಮ್ಡಿಸಿವಿರ್ ಔಷಧಿಗಳಿಗೆ ಬ್ಲ್ಯಾಕ್ ಮೇಲ್ ಮಾಡಿರುವ ಘಟನೆ ಚಿಕ್ಕಬಳ್ಳಾಪುರದಿಂದ ವರದಿಯಾಗಿದೆ. ಮೇ 13 ಹಾಗೂ ಮೇ 14ರಂದು ಜಿಲ್ಲಾ ಉಸ್ತುವಾರಿ ಹಾಗೂ ಆರೋಗ್ಯ ಸಚಿವ ಸುಧಾಕರ್ ಜೊತೆಗೆ ಚಿಕ್ಕಬಳ್ಳಾಪುರ ಜಿಲ...