ಚಿಕ್ಕಮಗಳೂರು: ಜಾತ್ರೆಗೆ ತೆರಳಿದ್ದ ದಂಪತಿಯ ಮೇಲೆ ದಾಳಿ ನಡೆಸಿದ ಆರು ಜನರ ತಂಡವೊಂದು ಪತಿಗೆ ಹಲ್ಲೆ ನಡೆಸಿ, ಪತ್ನಿಯನ್ನು ಅತ್ಯಾಚಾರ ನಡೆಸಲು ಯತ್ನಿಸಿದ ಅಮಾನವೀಯ ಘಟನೆ ಅಜ್ಜಂಪುರ ತಾಲೂಕಿನ ಅಂತರಘಟ್ಟೆಯಲ್ಲಿ ಬುಧವಾರ ನಡೆದಿದ್ದು, ಈ ಸಂಬಂಧ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಅಜ್ಜಾಂಪುರ ನಿವಾಸಿಗಳಾದ ಯೋಗೇಶ್, ಸಂತೋಷ್, ಮನು, ಶಿವಕ...