ಚಿಕ್ಕಮಗಳೂರು: ಶ್ರೀಗಂಧದ ಮರವನ್ನ ಕಡಿಯಲು ಬಂದಿದ್ದ ಗಂಧದ ಕಳ್ಳನನ್ನ ಅರಣ್ಯ ಅಧಿಕಾರಿಗಳು ಹೊಡೆದು ಕೊಂದರಾ ಎಂಬ ಅನುಮಾನ ವ್ಯಕ್ತವಾಗಿದೆ. ತಾಲೂಕಿನ ಹೊಸಪೇಟೆ ಸಮೀಪದ ಕೋಟೆ ಎಂಬ ಗ್ರಾಮದ ಆನೆ ಹಿಮ್ಮೆಟ್ಟಿಸುವ ಶಿಬಿರದ ಶೌಚಾಯದಲ್ಲಿ ಗಂಧದ ಕಳ್ಳನ ಮೃತದೇಹ ಪತ್ತೆಯಾಗಿರೋದು ಹಲವು ಅನುಮಾನಗಳಿಗೆ ಎಡೆಮಾಡಿ ಕೊಟ್ಟಿದೆ. ಊರಿಗೆ ಆಂಬುಲ...